ಪುತ್ತೂರು : ವಿಧಾನ ಸಭಾ ಚುನಾವಣಾ ಹಿನ್ನೆಲೆ ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರರಾದ ಓಲೆಮುಂಡೋವು ಮೋಹನ್ ರೈ ರವರ ನಿವಾಸಕ್ಕೆ ಕಾಂಗ್ರೆಸ್ ಪ್ರಮುಖರು ಭೇಟಿ ನೀಡಿದರು.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ಸಿದ್ಧೀಕ್ ಸುಲ್ತಾನ್ ಮೋಹನ್ ರೈ ರವರ ನಿವಾಸಕ್ಕೆ ಭೇಟಿ ಮತಯಾಚನೆ ನಡೆಸಿದರು.

























