ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಪಾಲ್ತಾಡಿ ಉಳ್ಳಾಕುಲು ದೈವದ ನೇಮೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಪಾಲ್ತಾಡಿ ಉಳ್ಳಾಕುಲು ದೈವದ ನೇಮೋತ್ಸವದಲ್ಲಿ ಪಾಲ್ಗೊಂಡ ಅಶೋಕ್ ರೈ ರವರು ಪ್ರಾರ್ಥನೆ ಸಲ್ಲಿಸಿ, ದೈವದ ಕೈಯಿಂದ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.


























