ವಿಟ್ಲ : ಕುಂಡಡ್ಕದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪ್ರಚಾರ ಸಭೆ ನಡೆಯಿತು.

ಶಿವಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.
ಹಿಂದುತ್ವ ಮತ್ತು ಅಭಿವೃದ್ಧಿ ರಾಜಕಾರಣದ ಬಗ್ಗೆ ಪುತ್ತಿಲ ರವರು ಮಾತನಾಡಿದರು ಹಾಗೂ ಮತಯಾಚನೆ ನಡೆಸಿದರು.
ಈ ವೇಳೆ ಹಲವಾರು ಮಂದಿ ಉಪಸ್ಥಿತರಿದ್ದರು.


























