ಪುತ್ತೂರು : ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆ ಬೇಲಿ ಹಳ್ಳಕ್ಕೆ ಬಿದ್ದ ಘಟನೆ ಬೊಳುವಾರಿನಲ್ಲಿ ನಡೆದಿದೆ.

ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.
ಈ ಭಾಗದಲ್ಲಿ ತಡೆಬೇಲಿ ಇಲ್ಲದೆ ಇರುವುದು ವಾಹನಗಳು ಹಳ್ಳಕ್ಕೆ ಬೀಳಲು ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಶೀಘ್ರ ತಡೆಬೇಲಿ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.



























