ಪುತ್ತೂರು : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ರವರು ಕೈಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕೈಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.

ಈ ವೇಳೆ ಹಲವರು ಉಪಸ್ಥಿತರಿದ್ದರು.























