ಪುತ್ತೂರು : ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಕೊಡಿಪ್ಪಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಅಶೋಕ್ ರೈ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಹಲವಾರು ಮಹಿಳೆಯರು ಉಪಸ್ಥಿತರಿದ್ದರು.
























