Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ : ಜಗಳವಾಡಿ ನಿಯಮ ಉಲ್ಲಂಘಿಸಿದ ಕೊಹ್ಲಿ-ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ

May 2, 2023
in ಕ್ರೀಡೆ, ರಾಷ್ಟ್ರೀಯ
0
ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ : ಜಗಳವಾಡಿ ನಿಯಮ ಉಲ್ಲಂಘಿಸಿದ ಕೊಹ್ಲಿ-ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 43ನೇ ಪಂದ್ಯವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ.

Advertisement
Advertisement
Advertisement

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ನಡೆದ ಆಟಗಾರರ ನಡುವಣ ಹಸ್ತಲಾಘವದ ವೇಳೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 126 ರನ್​ ಕಲೆಹಾಕಿತ್ತು. ಈ ಸುಲಭ ಗುರಿ ಬೆನ್ನತ್ತಿದ ಆರ್​ಸಿಬಿ ಪರ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 108 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಆರ್​ಸಿಬಿ ತಂಡವು 18 ರನ್​ಗಳ ಭರ್ಜರಿ ಜಯವನ್ನು ತನ್ನದಾಗಿಸಿಕೊಂಡಿತು.

Advertisement

ಈ ಗೆಲುವನ್ನು ವಿರಾಟ್ ಕೊಹ್ಲಿ ಭರ್ಜರಿಯಾಗಿ ಸಂಭ್ರಮಿಸಿದರು. ಆ ಬಳಿಕ ಆಟಗಾರರ ನಡುವಣ ಶೇಕ್ ಹ್ಯಾಂಡ್ ವೇಳೆ ಕೊಹ್ಲಿ ಹಾಗೂ ಕೆಲ ಲಕ್ನೋ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಇದರ ನಡುವೆ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿದ್ದು, ಇಬ್ಬರು ಆಟಗಾರರು ಪರಸ್ಪರ ಬೈದಾಡಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಉಭಯ ತಂಡಗಳ ಆಟಗಾರರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದರು. ಇದೀಗ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜಗಳಕ್ಕೇನು ಕಾರಣ..!??

ಏಪ್ರಿಲ್ 10 ರಂದು..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 1 ವಿಕೆಟ್​ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿದ್ದ ಲಕ್ನೋ ಸೂಪರ್​ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಆರ್​ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ವಿರಾಟ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್​ ಅಭಿಮಾನಿಗಳಿಗೆ ಫ್ಲೈ ಕಿಸ್ ಮಾಡಿ ಕೈ ಸನ್ನೆ ಮಾಡಿದ್ದರು. 4ನೇ ಓವರ್​ನಲ್ಲಿ ಮ್ಯಾಕ್ಸ್​ವೆಲ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಬೌಂಡರಿ ಲೈನ್​ನಲ್ಲಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿದ್ದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕಿಂಗ್ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿದರು. ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೌತಮ್ ಗಂಭೀರ್ ​ಆರ್​ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಬಾಯಿ ಮುಚ್ಕೊಂಡಿರಬೇಡಿ ಎನ್ನುವ ಮೂಲಕ ಗಮನ ಸೆಳೆದರು. ಇದೇ ವಿಷಯವಾಗಿ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿಯ ನಡುವೆ ವಾಗ್ವಾದ ನಡೆದಿರುವ ಸಾಧ್ಯತೆಗಳಿವೆ.

ನಿಯಮ ಉಲ್ಲಂಘಿಸಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ..!!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಲಖನೌ ಸೂಪರ್ ಜೈಂಟ್ಸ್ ಬೌಲರ್ ನವೀನ್-ಉಲ್-ಹಕ್ ಅವರಿಗೆ ದಂಡ ವಿಧಿಸಲಾಗಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೋಮವಾರ ನಡೆದ ಲಖನೌ ಸೂಪರ್ ಜೇಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯ ಅನೇಕ ಕಾರಣಗಳಿಂದ ಭಾರೀ ಸುದ್ದಿ ಆಗುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ 18 ರನ್​ಗಳ ಭರ್ಜರಿ ಜಯ ಸಾಧಿಸಿದ ಬಳಿಕ ಆಟಗಾರರು ನಿಯಮ ಉಲ್ಲಂಘಿಸಿದ್ದಾರೆ.

ಜಗಳವಾಡಿದ ಜೊತೆಗೆ ಇಡೀ ಪಂದ್ಯದಲ್ಲಿ ಆಕ್ರೋಶದಿಂದ ಕೂಡಿದ್ದ ವಿರಾಟ್ ಕೊಹ್ಲಿ ಮೇಲೆ ಹಾಗೂ ಪಂದ್ಯದ ಬಳಿಕ ಜಗಳವಾಡಿದ ಗೌತಮ್ ಗಂಭೀರ್ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಠಿಣ ಕ್ರಮಕೈಗೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಲಖನೌ ಸೂಪರ್ ಜೈಂಟ್ಸ್ ಬೌಲರ್ ನವೀನ್-ಉಲ್-ಹಕ್ ಅವರಿಗೆ ದಂಡ ವಿಧಿಸಲಾಗಿದೆ.

ಅಚ್ಚರಿ ಎಂದರೆ ಕೊಹ್ಲಿ ಹಾಗೂ ಗಂಭೀರ್​ಗೆ ಇಡೀ ಪಂದ್ಯದ ಶುಲ್ಕವನ್ನು ಕಡಿತ ಮಾಡಲಾಗಿದೆ. ನವೀನ್​​ ಅವರಿಗೆ ಪಂದ್ಯದ ಶೇ. 50 ರಷ್ಟು ಶುಲ್ಕವನ್ನು ಕಡಿತಗೊಳಿಸಲಾಗಿದೆ. ಗಂಭೀರ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಹಂತ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿದೆ.

ಅಂತೆಯೇ, ಕೊಹ್ಲಿ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಹಂತ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ. ಮತ್ತೊಂದೆಡೆ, ನವೀನ್-ಉಲ್-ಹಕ್ ಅವರ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

Virat Kohli vs Gautam Gambhir 🔥💥

Yet Again 😭

Video Credits : Jio Cinema / Star Sports / IPL / BCCI#LSGvRCB | #IPL | #CricketTwitter pic.twitter.com/F4Fqi31GVJ

— Krish (Annabel Sutherland Stan) (@143NotOut) May 1, 2023

I am Repeating: Don't Mess with KING 🤙🤙

King ra luchha @GautamGambhir 🤣#LSGvRCB #LSGVsRCB #ViratKohli𓃵 @imVkohli pic.twitter.com/jfojs091zb

— RoXoNoA XoRo 🚩 (@N2Sharath) May 1, 2023

Advertisement
Previous Post

ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ

Next Post

ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ : ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ..!!!

OtherNews

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!
ಕ್ರೀಡೆ

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!
ಕ್ರೀಡೆ

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!
Featured

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!
ಕ್ರೀಡೆ

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page