ವಿಟ್ಲ : ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿ ಮತಯಾಚಿಸಿದರು.

ಇಂದು (ಮೇ.2) ವಿಟ್ಲ ಅರಮನೆಗೆ ಭೇಟಿ ನೀಡಿದ ಪುತ್ತೂರು ವಿಧಾನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಅರಮನೆಯಲ್ಲಿ ಎಲ್ಲರ ಜೊತೆ ಮಾತುಕತೆ ನಡೆಸಿ., ಮತಯಾಚಿಸಿದರು.

ಈ ವೇಳೆ ಹಲವು ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.

























