ಪುತ್ತೂರು : ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಮತ ಚಲಾಯಿಸಿದರು.

ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಅವರು ಮತ ಚಲಾಯಿಸಿದರು.
ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

























