ದಕ್ಷಿಣ ಕನ್ನಡ : ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ – 12,541, ಅರುಣ್ ಪುತ್ತಿಲ – 10,223 ಮತ ಪಡೆದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಪಡೆದಿದ್ದಾರೆ.
ಅಶೋಕ್ ರೈ -12,541 ಮತಗಳು
ಆಶಾ ತಿಮ್ಮಪ್ಪ ಗೌಡ – 6452 ಮತಗಳು
ಅರುಣ್ ಕುಮಾರ್ ಪುತ್ತಿಲ – 10,223 ಮತಗಳು




























