ದಕ್ಷಿಣ ಕನ್ನಡ : ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ – 43,777 ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ – 43,896 ಮತ ಪಡೆದಿದ್ದಾರೆ.
11ನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಪಡೆದಿದ್ದಾರೆ.
ಅಶೋಕ್ ರೈ – 43,777ಮತಗಳು
ಆಶಾ ತಿಮ್ಮಪ್ಪ ಗೌಡ – 26,989 ಮತಗಳು
ಅರುಣ್ ಕುಮಾರ್ ಪುತ್ತಿಲ – 43,896 ಮತಗಳು




























