ಪುತ್ತೂರು: ವಿಟ್ಲದಲ್ಲಿ ಹಿಂದೂ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಅರುಣ್ ಪುತ್ತಿಲ ಆಗ್ರಹಿಸಿದ್ದಾರೆ.

ಯುವತಿ ಮನೆಗೆ ತೆರಳಿ ಯುವತಿ ಹಾಗೂ ಪೋಷಕರಿಗೆ ಧೈರ್ಯ ತುಂಬಿದ್ದಾರೆ.
ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ವೇಳೆ ಶ್ರೀಕೃಷ್ಣ ವಿಟ್ಲ, ಅನಂತ ಪ್ರಸಾದ್, ಶಿವಾನಂದ ವಿಟ್ಲ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಉಮೇಶ್ ವೀರಮಂಗಲ, ಅವಿನಾಶ್ ಪೂಜಾರಿ, ನವೀನ್ ರೈ ಉಪಸ್ಥಿತರಿದ್ದರು.
























