ಪುತ್ತೂರು : ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ.

ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಆಟೋ ರಿಕ್ಷಾದ ಮುಂಭಾಗದ ಸಂಪೂರ್ಣ ಜಖಂಗೊಂಡಿದೆ.

























