ಪುತ್ತೂರು : ಆಟೋ ರಿಕ್ಷಾ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರ ಆರೋಗ್ಯವನ್ನು ಅರುಣ್ ಕುಮಾರ್ ಪುತ್ತಿಲ ರವರು ವಿಚಾರಿಸಿದರು.

ಕೆಮ್ಮಾಯಿ ಕೃಷ್ಣನಗರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಚೆನ್ನಪ್ಪ ಹಾಗೂ ಮತ್ತೋರ್ವರು ಗಾಯಗೊಂಡಿದ್ದು, ಅರುಣ್ ಪುತ್ತಿಲ ರವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು.

























