ಪುತ್ತೂರು : ಅರುಣ್ ಕುಮಾರ್ ಪುತ್ತಿಲ ಪರ ಅಭಿಮಾನಿ ಬಳಗದಿಂದ ‘ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ’ ಕಾರ್ಯಕ್ರಮ ಮೇ.21 ರಂದು ನಡೆಯಲಿದೆ.

ಮೇ.21 ರಂದು ಸಂಜೆ 4ರಿಂದ ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವರ ವಠಾರದವರೆಗೆ ಬರಿಗಾಲಿನಲ್ಲಿ ಕಾಲ್ನಡಿಗೆ ಜಾಥಾ ನಡೆಯಲಿದೆ.
ಸಂಜೆ 6 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದೆ.























