ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ರವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇ.16 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಅಶೋಕ್ ರೈ, ಎಲ್ಲಾ ಕಾರ್ಯಕರ್ತರು ಒಟ್ಟಾಗಿ ಕೆಲಸ ನಿರ್ವಹಿಸಬೇಕು. ಶಾಸಕನಾಗಿ ಉತ್ತಮ ಕಾರ್ಯ ನಿರ್ವಹಿಸಲು ನಿಮ್ಮ ಸಹಕಾರ ಅವಶ್ಯ., ಎಲ್ಲರು ಒಟ್ಟಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
























