ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕಾರ್ಯಕರ್ತರ ಜೊತೆ ಮಾತನಾಡಿದ ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.
ಈ ವೇಳೆ ಹಲವು ಪ್ರಮುಖರು ಉಪಸ್ಥಿತರಿದ್ದರು.


























