ಪುತ್ತೂರು : ನೈತ್ತಾಡಿ ನಿವಾಸಿ ಟೈಲರ್ ವೃತ್ತಿ ಮಾಡುತ್ತಿದ್ದ ಜತ್ತಪ್ಪ ಗೌಡ (57) ರವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ನೈತ್ತಾಡಿ ನಿವಾಸಿ ಜತ್ತಪ್ಪ ಗೌಡ ರವರು ಇತ್ತೀಚೆಗೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ಮಂಗಳೂರಿನ ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.
ಟೈಲರ್ ವೃತ್ತಿ ಮಾಡಿಕೊಂಡಿದ್ದ ಜತ್ತಪ್ಪ ಗೌಡ ಅವರು ಕೋವಿಡ್ ಬಳಿಕ ಮನೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ತಾಯಿ, ಪತ್ನಿ , ಇಬ್ಬರು ಪುತ್ರರು, ಸಹೋದರ ಗಣೇಶ್ ನೈತ್ತಾಡಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.



























