Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕುಂಬ್ರ ಕೆಐಸಿಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ : ಸೌಹಾರ್ದತೆಯೇ ಭಾರತದ ಪರಂಪರೆಯಾಗಿದೆ- ಶಾಸಕ ಅಶೋಕ್ ರೈ

June 5, 2023
in ಪುತ್ತೂರು, ರಾಜಕೀಯ
0
ಕುಂಬ್ರ ಕೆಐಸಿಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ : ಸೌಹಾರ್ದತೆಯೇ ಭಾರತದ ಪರಂಪರೆಯಾಗಿದೆ- ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅವರವರ ಧರ್ಮವನ್ನು ಅನುಸರಿಸಿ ಇತರ ಧರ್ಮವನ್ನು ಗೌರವಿಸಿದಾಗ ಧರ್ಮಗಳ ನಡುವೆ ಸೌಹಾರ್ದತೆ ಮೂಡುತ್ತದೆ. ಸೌಹಾರ್ದತೆ ಇದ್ದಾಗ ಶಾಂತಿ ಮತ್ತು ನೆಮ್ಮದಿ ಇರುತ್ತದೆ. ಕೆಲವರು ಅನವಶ್ಯಕ್ವಾಗಿ ಧರ್ಮಗಳ ನಡುವೆ ವಿಷಬೀಜ ಬಿತ್ತುವುದನ್ನು ನಾವು ಕಂಡಿದ್ದೇವೆ. ಇದೆಲ್ಲಾ ರಾಜಕೀಯಕ್ಕೆ ಬೇಕಾಗಿ ನಡೆಯುತ್ತದೆ. ಸೌಹಾರ್ದತೆಯಿಂದ ನಾವೆಲ್ಲರೂ ಬಾಳಿದಾಗ ಊರು, ದೇಶ ಅಭಿವೃದ್ಧಿಯಾಗುತ್ತದೆ, ಹಿಂದಿನ ಕಾಲದ ಸಂಬಂಧ, ಅನ್ಯೋನ್ಯತೆ ಈಗ ಮಾಯವಾಗುತ್ತಿದೆ, ಅದು ಪುನರ್‌ಸ್ಥಾಪಿಸಬೇಕಾದ ಅನವಾರ್ಯತೆಯಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದರು.

Advertisement
Advertisement
Advertisement

ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ ಕುಂಬ್ರ(ಕೆಐಸಿ) ಇಲ್ಲಿ ಜೂ.4ರಂದು ಶಾಸಕರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಎಲ್ಲಾ ಧರ್ಮಗಳ ಧರ್ಮಗುರುಗಳು, ಸ್ವಾಮೀಜಿಗಳು ಸೇರಿ ಒಂದೇ ವೇದಿಕೆಯಲ್ಲಿ ಕುಳಿತು ಧರ್ಮದ ಬೋಧನೆ ಮಾಡುವ ಅವಶ್ಯಕತೆಯಿದೆ. ಬೇರೆ ಬೇರೆ ಧರ್ಮದ ವ್ಯತ್ಯಾಸಗಳನ್ನು ಯುವಕರ ತಲೆಗೆ ತುಂಬಿಸಲು ಪ್ರಯತ್ನ ಮಾಡುತ್ತಿದ್ದಾರೋ ಅದರ ಬಗ್ಗೆ ಮನವರಿಕೆ ಮಾಡಿಕೊಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

Advertisement
Advertisement

ಕೆಐಸಿ ವಿದ್ಯಾಸಂಸ್ಥೆಯ ಬಗ್ಗೆ ನನಗೆ ಅಪಾರ ಗೌರವವಿದೆ. ಇಲ್ಲಿಂದ ಹೋಗುವಾಗ ಈ ಶಾಲೆಯನ್ನು ಗಮನಿಸಿದ್ದೇನೆ. ಇದು ಶಿಸ್ತಿನ ಶಾಲೆ ಎಂದು ನಾನು ಗಮನಿಸಿದ್ದೇನೆ ಎಂದು ಶಾಸಕರು ಈ ವಿದ್ಯಾಸಂಸ್ಥೆಗೆ ಮುಂದಕ್ಕೆ ನನ್ನಿಂದಾಗುವ ಎಲ್ಲ ಸಹಕಾರವನ್ನು ನೀಡಲು ನಾನು ಸಿದ್ದನಿದ್ದೇನೆ ಎಂದು ಹೇಳಿದರು.

ಸ್ವಾಗತಿಸಿದ ಕೆಐಸಿಯ ವರ್ಕಿಂಗ್ ಕಮಿಟಿ ಸದಸ್ಯ ಶಕೂರ್ ಹಾಜಿ ಕಲ್ಲೇಗ ಮಾತನಾಡಿ ಶಾಸಕ ಅಶೋಕ್ ಕುಮಾರ್ ರೈಯವರ ಮೇಲೆ ನಮಗೆಲ್ಲಾ ಸಾಕಷ್ಟು ಭರವಸೆಗಳಿದ್ದು ಅವರು ಕ್ಷೇತ್ರವನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿ ಮಾಡಲಿದ್ದಾರೆ. ಹಿಂದಿನ ಕಾಲದಲ್ಲಿ ನಮ್ಮೂರಿನಲ್ಲಿದ್ದ ಶಾಂತಿ, ಸಹೋದರತೆ, ಸಹಬಾಳ್ವೆ ಮುಂದೆಯೂ ಇರಬೇಕಾದ ಅವಶ್ಯಕತೆಯಿದೆ ಎಂದು ಹೇಳಿ ಕುಂಬ್ರ ಕೆಐಸಿಗೆ ಶಾಸಕರ ಸಹಕಾರದ ಅಗತ್ಯವಿದೆ ಎಂದು ಹೇಳಿದರು.

ರಸ್ತೆ ಬೇಡಿಕೆ, ಈಡೇರಿಕೆಯ ಭರವಸೆ :

ಕೆಐಸಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಅನೀಸ್ ಕೌಸರಿ ಅವರು ಪ್ರಸ್ತಾವನೆಗೈದು ಮಾತನಾಡಿ ವಿದ್ಯಾಸಂಸ್ಥೆಯ ಬಗ್ಗೆ ವಿವರಿಸಿದರು. ಬಳಿಕ ಸಂಸ್ಥೆಗೆ ಅಗತ್ಯವಿರುವ ಎರಡು ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ಕೆಐಸಿಗೆ ಬರುವ ರಸ್ತೆಗೆ ಕಾಂಕ್ರಿಟೀಕರಣ ಮಾಡಿಕೊಡಬೇಕು ಮತ್ತು ವಿದ್ಯಾಸಂಸ್ಥೆಯ ಲೈಬ್ರೆರಿಗೆ ಪುಸ್ತಕದ ಅವಶ್ಯಕತೆಯಿದ್ದು ಅದನ್ನು ಒದಗಿಸಿಕೊಡಬೇಕೆಂದು ಅನೀಸ್ ಕೌಸರಿ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಶಾಸಕ ಅಶೋಕ್ ಕುಮಾರ್ ರೈಯವರು ರಸ್ತೆ ಬೇಡಿಕೆ ಖಂಡಿತ ಈಡೇರಿಸುತ್ತೇನೆ. ಇಲ್ಲಿನ ಕಾಂಗ್ರೆಸ್ ವಲಯಾಧ್ಯಕ್ಷರಾದ ಅಶೋಕ್ ಪೂಜಾರಿಯವರಿಗೆ ಇದರ ಜವಾಬ್ದಾರಿ ವಹಿಸಿಕೊಡುತ್ತೇನೆ, ಇದೇ ಬರುವ ಡಿಸೆಂಬರ್ ಒಳಗಡೆ ಇಲ್ಲಿಗೆ ರಸ್ತೆ ಆಗಲಿದೆ ಎಂದು ಭರವಸೆ ನೀಡಿದರು. ಲೈಬ್ರೆರಿಗೆ ಬೇಕಾದ ಪುಸ್ತಕದ ಬಗ್ಗೆ ವಿಚಾರಿಸಿಕೊಂಡು ಅವಕಾಶಗಳಿದ್ದರೆ ಖಂಡಿತ ಒದಗಿಸುತ್ತೇನೆ ಎಂದು ಅವರು ಹೇಳಿದರು.

ಸನ್ಮಾನ:

ಶಾಸಕರಿಗೆ ಕೆಐಸಿ ವಿದ್ಯಾಸಂಸ್ಥೆ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಪರಿಸರ ದಿನಾಚರಣೆ:

ಶಾಸಕರು ಕೆಐಸಿ ವಠಾರದಲ್ಲಿ ಗಿಡ ನೆಡುವ ಮೂಲಕ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆಗೆ ಸಾಂಕೇತಿಕ ಚಾಲನೆ ನೀಡಿದರು.

ವೇದಿಕೆಯಲ್ಲಿ ಪ್ರಮುಖರಾದ ಕೆ.ಎಂ ಬಾವಾ ಹಾಜಿ ಕೂರ್ನಡ್ಕ, ಅಶೋಕ್ ಪೂಜಾರಿ ಬೊಳ್ಳಾಡಿ, ಅಬ್ದುಲ್ ರಹಿಮಾನ್ ಆಝಾದ್, ಪುರಂದರ್ ರೈ ಕೋರಿಕ್ಕಾರು, ಮೆಲ್ವಿನ್ ಮೊಂತೆರೋ, ರಕ್ಷಿತ್ ರೈ ಮುಗೇರು, ಇಕ್ಬಾಲ್ ಹುಸೇನ್ ಕೌಡಿಚ್ಚಾರ್, ಸತ್ತಾರ್ ಕೌಸರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಳಮೊಗ್ರು ಗ್ರಾ.ಪಂ ಸದಸ್ಯರಾದ ಅಶ್ರಫ್ ಉಜಿರೋಡಿ, ಶೀನಪ್ಪ ನಾಯ್ಕ, ಶಾರದಾ, ಪ್ರಮುಖರಾದ ಇಬ್ರಾಹಿಂ ಮುಲಾರ್, ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಯಾಕೂಬ್ ಮುಲಾರ್, ಮಜೀದ್ ಬಾಳಾಯ, ಟಿಟಿಸಿ ಕೌಡಿಚ್ಚಾರ್, ಫಾರೂಕ್ ಮಗಿರೆ, ಆಚಿ ಕುಂಬ್ರ, ಅಶ್ರಫ್ ಸನ್‌ಶೈನ್, ನಾಸಿರ್ ಪೆರ್ಲಂಪಾಡಿ ಮತ್ತಿತರರು ಉಪಸ್ಥಿತರಿದ್ದರು. ಮಹಮ್ಮದ್ ಸಾಬ್ ವಂದಿಸಿದರು.

Advertisement
Previous Post

ಉಳ್ಳಾಲ: ಅಕ್ರಮ ಗೋ ಸಾಗಾಟ : ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

Next Post

ಉಪ್ಪಿನಂಗಡಿ : ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ಹೋದ ಅಲೆಮಾರಿ ದಂಪತಿ ನಾಪತ್ತೆ..!!!

OtherNews

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page