Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ತೆಕ್ಕಾರು : ಗ್ರಾ.ಪಂ. ವಿವಾದಿತ ಕಟ್ಟಡದಲ್ಲಿ ಬ್ಯಾನರ್ ಅಳವಡಿಕೆ : ತೆರವಿಗೆ ನೋಟೀಸ್ ಜಾರಿ ಮಾಡಿದ ಪಿಡಿಓ, ಸ್ವಚ್ಛತಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನ, ಹಲ್ಲೆ ; ಪ್ರಕರಣ ದಾಖಲು

June 6, 2023
in ಬೆಳ್ತಂಗಡಿ
0
ತೆಕ್ಕಾರು : ಗ್ರಾ.ಪಂ. ವಿವಾದಿತ ಕಟ್ಟಡದಲ್ಲಿ ಬ್ಯಾನರ್ ಅಳವಡಿಕೆ : ತೆರವಿಗೆ ನೋಟೀಸ್ ಜಾರಿ ಮಾಡಿದ ಪಿಡಿಓ, ಸ್ವಚ್ಛತಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನ, ಹಲ್ಲೆ ; ಪ್ರಕರಣ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ತೆಕ್ಕಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸ್ವಚ್ಛತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಸರಕಾರಿ ಸೊತ್ತು ನಾಶ, ನಗದು ದರೋಡೆ ಮಾಡಿ ಜೀವ ಬೆದರಿಕೆಯೊಡ್ಡಿದ್ದಲ್ಲದೆ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ಗ್ರಾ.ಪಂ. ಸದಸ್ಯೆ ಸಹಿತ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Advertisement
Advertisement

ಪಿಡಿಓ ಸುಮಯ್ಯ ರವರು ನೀಡಿದ ದೂರಿನಂತೆ ಗ್ರಾ.ಪಂ. ಸದಸ್ಯೆ ಯಮುನಾ, ಯಮುನಾ ರವರ ಪುತ್ರ ನವೀನ್ ನಾಯ್ಕ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ ಸಾಲಿಯಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement
Advertisement

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್‌ಗೆ ಸೇರಿದ ವಿವಾದಿತ ಕಟ್ಟಡವನ್ನು ಸ್ಥಳೀಯ ಯಮುನಾ ರವರು ಅತಿಕ್ರಮಿಸಿಕೊಂಡು ನೆಲೆಸಿರುವ ಬಗ್ಗೆ ಈಗಾಗಲೇ ವ್ಯಾಜ್ಯ ಇದೆ. ಅದೇ ವಿವಾದಿತ ಕಟ್ಟಡದಲ್ಲಿ ಶಾಸಕ ಹರೀಶ್ ಪೂಂಜ ಅವರು ಎರಡನೇ ಬಾರಿಗೆ ಶಾಸಕರಾಗಿ ಚುನಾಯಿತರಾಗಿರುವ ಬಗ್ಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಲಾಗಿದೆ. ಅದನ್ನು ತೆರವುಗೊಳಿಸುವಂತೆ ಗ್ರಾ.ಪಂ. ಪಿಡಿಓ ಸುಮಯ್ಯ ರವರ ಸೂಚನೆಯಂತೆ ಸ್ವಚ್ಛತಾ ಸಿಬ್ಬಂದಿ ಪ್ರಮೀಳಾ ರವರು ಯಮುನಾ ರವರ ಮನೆಗೆ ಹೋಗಿ ಅವರಿಗೆ ನೋಟೀಸು ಜಾರಿಗೊಳಿಸಿ ಸ್ವೀಕೃತಿ ಪಡೆದು ಪಂಚಾಯತ್ ಕಛೇರಿಗೆ ಮರಳಿದ್ದರು.

ಇದಾದ ಸ್ವಲ್ಪ ಹೊತ್ತಿನಲ್ಲಿ ಯಮುನಾ ಮತ್ತು ಅವರ ಪುತ್ರ ನವೀನ್ ನಾಯ್ಕ ಅವರು ಮಂಜುನಾಥ ಸಾಲಿಯಾನ್ ಎಂಬವರ ಕುಮ್ಮಕ್ಕಿನಿಂದ ಪಂಚಾಯತ್ ಕಛೇರಿಗೆ ಬಂದು ಸ್ವೀಕೃತಿ ಪತ್ರ ಮರಳಿ ನೀಡುವಂತೆ ಒತ್ತಾಯಿಸಿ ಜಗಳ ಮಾಡಿದ್ದಾರೆ. ಸ್ವಚ್ಛತಾ ಸಿಬ್ಬಂದಿ ಪ್ರಮೀಳಾ ರವರ ಮೇಲೆ ಕೈ ಮಾಡಿದ್ದಾರೆ. ಪಿಡಿಒ ಸುಮಯ್ಯ ಮತ್ತು ಸ್ವಚ್ಛತಾ ಸಿಬ್ಬಂದಿ ಪ್ರಮೀಳಾ ರವರ ಮೇಲೆ ಹಲ್ಲೆ ನಡೆಸಿ ದೇಹದ ಭಾಗಗಳ ಮೇಲೆ ಕೈ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಾರೆ. ಅಲ್ಲದೆ ಸರಕಾರಿ ಸೊತ್ತಾಗಿರುವ ಗ್ರಾಮ ಪಂಚಾಯತ್‌ನ ಮೊಬೈಲ್ ಫೋನ್ ಅನ್ನು ಪಿಡಿಒ ಅವರಿಂದ ಕಿತ್ತುಕೊಂಡು ನೆಲಕ್ಕೆ ಅಪ್ಪಳಿಸಿ ಹಾನಿ ಮಾಡಿದ್ದಾರೆ. ಪಂಚಾಯತ್ ಕಛೇರಿಯಲ್ಲಿದ್ದ ಸರಕಾರಿ ಹಣ 3000 ಸಾವಿರವನ್ನು ದೋಚಿ ಓಮ್ಮಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗ್ರಾಮ ಪಂಚಾಯತ್ ಎಟೆಂಡರ್ ಹುದ್ದೆ ಖಾಲಿ ಇರುವುದರಿಂದ ಪಿಡಿಒ ಸುಮಯ್ಯ ರವರ ನಿರ್ದೇಶನದ ಮೇರೆಗೆ ಸ್ವಚ್ಚತಾಗಾರ್ತಿ ಪ್ರಮೀಳಾರವರು ನೋಟೀಸು ನೀಡುವ ಕರ್ತವ್ಯ ಮಾಡಿ ಬಂದಿದ್ದರು.

ತೆಕ್ಕಾರು ಗ್ರಾಮ ಪಂಚಾಯತ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಪ್ರತಿ ದೂರು ನೀಡಲಾಗಿದೆ. ಸ್ವಚ್ಛತಾ ಸಿಬ್ಬಂದಿ ಪ್ರಮೀಳಾ ವಿರುದ್ಧ ಜಾತಿನಿಂದನೆ ಮಾಡಿರುವ ಆರೋಪ ಹೊರಿಸಿ ಯಮುನಾ ರವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಕಛೇರಿಗೆ ಆಗಮಿಸಿರುವ ಪೊಲೀಸರು ಮಹಜರು ನಡೆಸಿದ್ದಾರೆ.

ಪಿಡಿಓ ಸುಮಯ್ಯ ರವರು ನೀಡಿದ ದೂರಿನಂತೆ ಗ್ರಾ.ಪಂ. ಸದಸ್ಯೆ ಯಮುನಾ, ಯಮುನಾ ರವರ ಪುತ್ರ ನವೀನ್ ನಾಯ್ಕ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ ಸಾಲಿಯಾನ್ ವಿರುದ್ಧ ಐಪಿಸಿ 109, 504, 323, 506, 354, 353,392, 34, 2(0) ದಂಡ ಸಂಹಿತೆಯಡಿ ಪ್ರಕರಣ ದಾಖಲಾಗಿದೆ.

Advertisement
Previous Post

ಪುತ್ತೂರು : ನಿವೃತ್ತ ಎಎಸ್ಐ, ಆರ್ಯಾಪು ಗ್ರಾ.ಪಂ. ಸದಸ್ಯ ರುಕ್ಮಯ್ಯ ಮೂಲ್ಯ ಹೃದಯಾಘಾತದಿಂದ ನಿಧನ..!!!

Next Post

ಆಲ್ ಇಂಡಿಯಾ ಓಪನ್ ಫೆಡರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್- 2023 ಕೆಟಗರಿಯಲ್ಲಿ ಧನುಶ್ ರಾಮ್ ಎಂ. ಗೆ 7ನೇ ಸ್ಥಾನ

OtherNews

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page