Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಜೂ.9) ಪುತ್ತೂರು : ರೋಟರಿ ವತಿಯಿಂದ ಸರಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಮೆಷಿನ್ ಗಳ ಕೊಡುಗೆ

June 7, 2023
in ಪುತ್ತೂರು
0
(ಜೂ.9) ಪುತ್ತೂರು : ರೋಟರಿ ವತಿಯಿಂದ ಸರಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಮೆಷಿನ್ ಗಳ ಕೊಡುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಯುವ & ರೋಟರಿ ಕ್ಲಬ್ ಪುತ್ತೂರು ಇಲೈಟ್ ಇವರು ಅಮೇರಿಕಾದ ಫ್ಲೋರಿಡಾದಲ್ಲಿರುವ ರೋಟರಿ ಕ್ಲಬ್ ನ್ಯೂ ಟಾಂಪಾನೂನ್ ಸಹಯೋಗದಲ್ಲಿ ಪುತ್ತೂರಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕೊಡಮಾಡಿದ 6 ಹೊಸ ಡಯಾಲಿಸೀಸ್ ಮೆಷಿನ್‌ಗಳ ಮತ್ತು R.O. ಪ್ಲಾಂಟ್ ಹಸ್ತಾಂತರ ಕಾರ್ಯಕ್ರಮವು ಜೂ.9 ರಂದು ಪುತ್ತೂರಿನ ಸರಕಾರಿ ಆಸ್ಪತ್ರೆಯ ವಠಾರದಲ್ಲಿ ನಡೆಯಲಿದೆ.

Advertisement
Advertisement
Advertisement

ರೋಟರಿ ಜಿಲ್ಲೆ 3181ರ ರೋನ್ 5ರ ವ್ಯಾಪ್ತಿಯಲ್ಲಿ ಬರುವ ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ರೋಟರಿ ಕ್ಲಬ್ ಪುತ್ತೂರು ಇಲೈಟ್ ಇವರು ಸಮುದಾಯ ಅಭಿವೃದ್ಧಿ ಯೋಜನೆಯನ್ವಯ ಕಾರ್ಯಗತಗೊಳಿಸುವ ಈ ಯೋಜನೆಯು ಅಂತರ್ರಾಷ್ಟ್ರೀಯ ರೋಟರಿ ಫೌಂಡೇಶನ್‌ನ ಗ್ಲೋಬಲ್ ಗ್ರಾಂಟ್ (ನಂಬ್ರ, ಜಿ.ಜಿ 2346887) ನೊಂದಿಗೆ ಅನುಷ್ಠಾನಗೊಂಡಿದೆ. ಈ ಮಹತ್ತರ ಸಮಾಜಮುಖಿ ಕಾರ್ಯದಲ್ಲಿ ಅಮೆರಿಕಾದ ಫ್ಲೋರಿಡಾದಲ್ಲಿರುವ ರೋಟರಿ ಕ್ಲಬ್ ನ್ಯೂ ಟಾಂಪಾನೂನ್, ರೋಟರಿ ಜಿಲ್ಲೆ 6890 ಮತ್ತು ರೋಟರಿ ಜಿಲ್ಲೆ 3181ರ ಸಹಯೋಗದೊಂದಿಗೆ ಈ ಯೋಜನೆಯನ್ವಯ ಒಟ್ಟು 63,500 ಡಾಲರ್ ಅಂದರೆ ರೂಪಾಯಿ 52.50 ಲಕ್ಷ ವೆಚ್ಚದಲ್ಲಿ ಒಟ್ಟು 6 ಹೊಸ ಡಯಾಲಿಸೀಸ್ ಮೆಷಿನ್‌ಗಳನ್ನು ಮತ್ತು ಅದಕ್ಕೆ ಅಗತ್ಯವಿರುವ R.O ಪ್ಲಾಂಟ್‌ನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡುತ್ತಿದ್ದಾರೆ.

ಪ್ರಸ್ತುತ, ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ 6 ಡಯಾಲಿಸಿಸ್‌ ಮೆಷಿನ್‌ಗಳಿದ್ದು ಸುಮಾರು 53 ಡಯಾಲಿಸೀಸ್ ರೋಗಿಗಳಿಗೆ ಸೇವೆ ನೀಡುತ್ತಿದೆ. ಪ್ರಸ್ತುತ ಡಯಾಲಿಸಿಸ್ ಅಗತ್ಯವಿರುವ ಇನ್ನೂ 90 ಜನರು ಕಾಯ್ದಿರಿಸಿದ ಪಟ್ಟಿಯಲ್ಲಿದ್ದಾರೆ. ಅವರೆಲ್ಲರ ಬೇಡಿಕೆಯನ್ನು ಪೂರೈಸುವುದಕ್ಕಾಗಿ ಈ 6 ಹೊಸ ಡಯಾಲಿಸಿಸ್ ಮೆಷಿನ್‌ಗಳು 24×7 ಅವಧಿ ಕಾರ್ಯನಿರ್ವಹಿಸಲಿದೆ.

Advertisement

ಸರಕಾರಿ ಸಾರ್ವಜನಿಕ ಆಸ್ಪತ್ರೆ – ರೋಟರಿ ಡಯಾಲಿಸೀಸ್ ಸೆಂಟರ್‌ನ್ನು ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈಯವರು ಲೋಕಾರ್ಪಣೆಗೊಳಿಸಲಿದ್ದಾರೆ.

ವೇಳೆ ರೋಟರಿ ಜಿಲ್ಲೆ 3181 ರ ಗವರ್ನರ್ ರೊ. ಎನ್ ಪ್ರಕಾಶ್ ಕಾರಂತ್, ಪಿಡಿಜಿ, ರೊ. ಕೆ ಕೃಷ್ಣ ಶೆಟ್ಟಿ, ಪುತ್ತೂರಿನ ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಎಂ, ರೊ. ಡಾ. ಸೂರ್ಯನಾರಾಯಣ ಕೆ., ಮಾಜಿ ಶಾಸಕರಾದ ಸಂಜೀವ ಮಠಂದೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಎಂ., ರೊ. ಹೆಚ್. ಆರ್ ಕೇಶವ, ರೊ, ವಿಕ್ರಮದತ್ತ, ರೊ. ಪಿ.ಕೆ ರಾಮಕೃಷ್ಣ, ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ, ಸರಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ. ಆಶಾಜ್ಯೋತಿ ಕೆ. ಜಿಲ್ಲಾ ರೋಟರಿ ಕಾರ್ಯದರ್ಶಿಗಳಾದ ರೊ. ನಾರಾಯಣ ಹೆಗ್ಡೆ ಮತ್ತು ರೊ. ಕೆ. ವಿಶ್ವಾಸ್ ಶೆಣೈ, ರೊ ರಾಜೇಂದ್ರ ಕಲ್ಬಾವಿ ಅಸಿಸ್ಟೆಂಟ್ ಗವರ್ನ‌್ರಗಳಾದ ರೊ. ಎ.ಜೆ. ರೈ ಮತ್ತು ರೊ. ಶಿವರಾಮ ಏನೆಕಲ್ಲು, ನಗರ ಸಭೆಯ ಸ್ಥಳೀಯ ಸದಸ್ಯರಾದ ಯಶೋಧಾ ಹರೀಶ್, ರೊ. ವಲಯ ಸೇನಾನಿಗಳಾದ ರೊ. ಹರ್ಷಕುಮಾರ್‌ ರೈ ಮತ್ತು ರೊ. ಸೆನೋರೀಟಾ ಆನಂದ್ ರವರು ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಧ್ಯಕ್ಷರಾದ ಪಿಡಿಜಿ. ರೂ.ವಿನಾಯಕ ಕುಡ್ವ, ರೊ. ಡಾ. ಪೀಟರ್ ವಿಲ್ಸನ್, ರೋಟರಿ ಕ್ಲಬ್‌ ನ್ಯೂಟಾಂಪಾನೂನ್ ಫ್ಲೋರಿಡಾದ ಅಧ್ಯಕ್ಷರಾದ ಪ್ರಭಾಕರ್, ರೋಟರಿ ಪುತ್ತೂರು ಇಲೈಟ್ ಕಾರ್ಯದರ್ಶಿ ರೊ. ಸಿಲ್ವಿಯಾ ಡಿಸೋಜ , ಪ್ರೈಮರಿ ಕಾಂಟ್ಯಾಕ್ಟ್ ಗ್ಲೋಬಲ್ ಗ್ರಾಂಟ್ ಪ್ರೊಜೆಕ್ಟ್ ನ ರತ್ನಾಕರ ರೈ, ಅಧ್ಯಕ್ಷರಾದ ರೊ. ರಾಜೇಶ್ವರಿ ಜಿ, ಪುತ್ತೂರು ಯುವ ರೋಟರಿ ಕಾರ್ಯದರ್ಶಿ ರೊ. ಅಶ್ವಿನಿ ಮುಳಿಯ, ಡಯಾಲಿಸೀಸ್ ಸೆಂಟರ್‌ ಯೋಜನೆಯ ಸಂಯೋಜಕರಾದ ರೊ. ಆಸ್ಕರ್ ಆನಂದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Previous Post

(ಜೂ.10) ಮುಂಡೂರು ಕುಕ್ಕಿನಡ್ಕ ದೇವಸ್ಥಾನದ ವಠಾರದಲ್ಲಿ “9ನೇ ವರ್ಷದ ಸಾರ್ವಜನಿಕ ಶ್ರೀ ಶನಿಪೂಜೆ” : ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಮನೋಹರ್ ಆಳ್ವ ಪಟ್ಟೆ, ಕಾರ್ಯದರ್ಶಿಯಾಗಿ ಸಚಿನ್ ಶೆಟ್ಟಿ ಪಟ್ಟೆ

Next Post

ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದ ಟ್ರೈಲರ್ ಬಿಡುಗಡೆ : ರಾಮಾಯಣಕ್ಕೆ ತಂತ್ರಜ್ಞಾನದ ಮೆರುಗು

OtherNews

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

April 7, 2026
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ನಟಿ..!!

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ನಟಿ..!!

April 7, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page