Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

June 8, 2023
in ಪುತ್ತೂರು, ಶಿಕ್ಷಣ
0
ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ UG Level Fest ಕಾರ್ಯಕ್ರಮವು ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್ ದೀಪ ಬೆಳಗಿಸಿ ಉದ್ಘಾಟಿಸಿ, ಟ್ರೋಪಿಗಳನ್ನು ಅನಾವರಣಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕುಳಾಯಿ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಪ್ರತಿಭಾ ಕುಳಾಯಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾದ ನೈತಿಕತೆಯನ್ನು ತಿಳಿಹೇಳಿದರು.

Advertisement

ಹಾಗೆಯೇ ಮತ್ತೋರ್ವ ಅತಿಥಿಯಾಗಿದ್ದ ಕೆನರಾ ಬ್ಯಾಂಕ್ ಸಂಪ್ಯ ಶಾಖೆಯ ವ್ಯವಸ್ಥಾಪಕಿಯಾದ ಡಾ. ದೀಪ ಎಸ್. ರಾಜ್ ಇವರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಚುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಲು “ಕೃತ್ವ” ದಂತಹ ಸ್ಪರ್ಧೆಗಳು ಅವಶ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಯಂತ್ ನಡುಬೈಲು ಮಾತನಾಡಿ, ಆಗಮಿಸಿದ ಅತಿಥಿಗಳಿಗೆ ಸ್ವಾಗತ ಬಯಸಿ, ಸ್ಪರ್ಧೆಗಳಿಗೆ ಆಗಮಿಸಿದ ಎಲ್ಲಾ ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕೃತ್ವ ಫೆಸ್ಟ್ನ ಸಂಯೋಜಕರಾದ ರಕ್ಷಣ ಟಿ.ಆರ್, ವಿದ್ಯಾರ್ಥಿ ಸಂಯೋಜಕರಾದ ಗಗನ್‌ದೀಪ್ ಹಾಗೂ ಪ್ರಣಮ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗವರ್ನಿಂಗ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದಕ್ಷಿತಾ ಸ್ವಾಗತಿಸಿ, ಪ್ರಗತಿ ಕೆ ವಂದಿಸಿದರು. ಅಕ್ಷಯ ವಿದ್ಯಾರ್ಥಿ ಬಳಗ ಪ್ರಾರ್ಥಿಸಿ, ಕಾರ್ಯಕ್ರಮವನ್ನು ಅನ್ನಪೂರ್ಣ ನಿರೂಪಿಸಿದರು.

Advertisement
Advertisement
Advertisement
Previous Post

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

Next Post

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

OtherNews

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page