ಬೆಂಗಳೂರು: ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ..!!