Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ವಾರ್ಷಿಕೋತ್ಸವ “ಅಕ್ಷಯ ವೈಭವ”

June 13, 2023
in ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ ವಾರ್ಷಿಕೋತ್ಸವ “ಅಕ್ಷಯ ವೈಭವ”
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ’ ವಾರ್ಷಿಕೋತ್ಸವ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಮಂಗಳೂರು ವಿ.ವಿ ಉಪಕುಲಪತಿಗಳಾದ ಡಾ. ಜಯರಾಜ್ ಅಮೀನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ‘ಅತೀ ಕಡಿಮೆ ಸಮಯದಲ್ಲಿ ವೃತ್ತಿಪರ ಕೋರ್ಸ್ನೊಂದಿಗೆ ಕಾಲೇಜು ಪ್ರಾರಂಭಿಸಿ, ವಿ.ವಿ, ರಾಷ್ಟ್ರ- ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಮಾಡಿರುವ ಸಾಧನೆ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದೆ. ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯೊಂದಿಗೆ ಜೀವನಕ್ಕೆ ಬೇಕಾದ ಕೌಶಲ್ಯ ನೀಡುವಲ್ಲಿ ಅಕ್ಷಯದಂತಹ ಸಂಸ್ಥೆಯ ಅವಶ್ಯಕತೆಯಿದೆ. ವಿದ್ಯಾರ್ಥಿಗಳಿಗೆ ಹೆತ್ತವರ ಕೊಡುಗೆಯಷ್ಟೇ ಶಿಕ್ಷಕರ ಕೊಡುಗೆಯೂ ಅವಶ್ಯವಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಾತನಾಡಿ, ‘ಸ್ವ ಇಚ್ಛೆಯ ಮೇರೆಗೆ ಕೋರ್ಸ್ಗಳನ್ನು ಆಯ್ಕೆಮಾಡಿಕೊಂಡಿರುವ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ’ ಎಂದು ಶುಭಹಾರೈಸಿದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಮಾತನಾಡಿ, ವಾರ್ಷಿಕೋತ್ಸವ ಎಂಬುದು ಎಲ್ಲಾ ಜಾತಿ, ಧರ್ಮ, ಭಾಷೆ ಎಲ್ಲಕ್ಕಿಂತ ಮೀರಿದ ಹಬ್ಬವಾಗಿದೆ ಎಂದು ಹೇಳಿ, ವೃತ್ತಿಪರ ಕೋರ್ಸ್ಗೆ ಆಗಮಿಸಿ, ಕೋರ್ಸ್ ಮುಗಿಸಿ ಹೊಸ ಜೀವನ ರೂಪಿಸಿಕೊಳ್ಳುತ್ತಿರುವ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಅಕ್ಷಯ ವತಿಯಿಂದ ಶುಭ ಹಾರೈಸಿದರು.

ಅತಿಥಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಅರವಿಂದ್ರ ಪ್ರೈ.ಲಿ. ಬೆಂಗಳೂರು ಮೋಟರ‍್ಸ್ ಆಪರೇಷನ್ ಮ್ಯಾನೇಜರ್ ಶಮಂತ್ ಕೋಲ್ಯ ಮಾತನಾಡಿ, ‘ಪುಸ್ತಕಗಳು ನೀಡುವ ಜ್ಞಾನದ ಹಾಗೆಯೇ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದರು.

ಈ ಸಂದರ್ಭ ಮಂಗಳೂರು ವಿ.ವಿ ರ‍್ಯಾಂಕ್‌ಗಳಿಸಿದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.
ಸನ್ಮಾನಿಸಲಾಯಿತು.

ಶೈಕ್ಷಣಿಕ ವರ್ಷದ ಪರೀಕ್ಷೆಗಳಲ್ಲಿ ಟಾಪರ್ಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. Best out going student 202-23 & ಗಗನ್‌ದೀಪ್ ಮತ್ತು ಪ್ರಣಮ್ಯಾ ಸಿ.ಎ ಅವರನ್ನು ಸನ್ಮಾನಿಸಲಾಯಿತು. ಫ್ಯಾಶನ್ ಶೋ ವಿಜೇತರನ್ನು ಗೌರವಿಸಲಾಯಿತು.

ಸಭಾಕಾರ್ಯಕ್ರಮದ ನಂತರ ಅಕ್ಷಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತು.
ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕಾಲೇಜಿನ ಟ್ರಸ್ಟಿ ಆನಂದ ಆಚಾರ್ಯ ವಿದ್ಯಾರ್ಥಿ ನಾಯಕ ಗಗನ್‌ದೀಪ್ ಉಪಸ್ಥಿತರಿದ್ದರು.

ಗವರ್ನಿಂಗ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಪ್ರತೀಕ್ ರೈ ಸ್ವಾಗತಿಸಿ ಗ್ರಂಥಪಾಲಕಿ ಪ್ರಭಾವತಿ ವಂದಿಸಿದರು. ಅಕ್ಷಯ ವಿದ್ಯಾರ್ಥಿ ಬಳಗ ಪ್ರಾರ್ಥಿಸಿ, ಕಾರ್ಯಕ್ರಮವನ್ನು ಉಪನ್ಯಾಸಕಿ ಭವ್ಯಶ್ರೀ ನಿರೂಪಿಸಿದರು.

Advertisement
Previous Post

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗೆ ಸಿಮ್ ನೀಡಿದಾತ ಒಡಿಶಾದಲ್ಲಿ ಅರೆಸ್ಟ್..!!!

Next Post

ಶಕ್ತಿ ಯೋಜನೆ : ನಿನ್ನೆ 41.34 ಲಕ್ಷ ಮಹಿಳೆಯರಿಂದ ಪ್ರಯಾಣ : ಸರ್ಕಾರ ಪಾವತಿಸಬೇಕು 8.83 ಕೋಟಿ ರೂ.

OtherNews

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page