Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ..!!

June 15, 2023
in ರಾಜಕೀಯ, ರಾಜ್ಯ
0
ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Advertisement
Advertisement
Advertisement

ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್​ಕೆ ಪಾಟೀಲ್​, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.

ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಸಣ್ಣ ನೀರಾವರಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಅನುಮೋದಿಸಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಮ್ಮತಿಸಿದೆ.

Advertisement
Advertisement

ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್​ ವೆಹಿಕಲ್ ಟ್ಯಾಕ್ಸ್​ ವಿನಾಯಿತಿಗೆ ತಿರ್ಮಾನಿಸಲಾಗಿದೆ ಎಂದರು.

ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರ್​ಎಸ್​ಎಸ್ ಸಂಸ್ಥಾಪಕ ಕೇಶವ ಹೆಡ್ಗೇವಾರ್​ ಭಾಷಣ ತೆಗೆದಿದ್ದೇವೆ. ಸಾವರ್ಕರ್, ಚಕ್ರವರ್ತಿ ಸೂಲಿಬೆಲೆ ಬರೆದ ಅಂಶಗಳನ್ನು ಸಹ ತೆಗೆದಿದ್ದೇವೆ. ಮಕ್ಕಳು ಸರಿಯಾದ ವಿಚಾರ ಕಲಿಯಬೇಕೆಂದು ಕೆಲ ಬದಲಾವಣೆ ಮಾಡಿದ್ದೇವೆ. ನಾವು ತುಂಬಾ ಆಳವಾಗಿ ಹೋಗಬೇಕಾಗಿತ್ತು, ಹಾಗೆ ಮಾಡಿಲ್ಲ. ಸರ್ಕಾರಕ್ಕೆ ಹೊರೆಯಾಗದಂತೆ ಸರಳವಾಗಿ ಪಠ್ಯ ಪರಿಷ್ಕರಿಸಿದ್ದೇವೆ ಎಂದರು.

ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜಪ್ಪ ದಳವಾಯಿ ನೇತೃತ್ವದಲ್ಲಿ ಐವರ ಸಮಿತಿ ರಚಿಸಲಾಗಿದೆ. ಕನ್ನಡದಲ್ಲಿ ಸಮಾಜ ವಿಜ್ಞಾನದಲ್ಲಿ 6ರಿಂದ 10ನೇ ತರಗತಿಯವರೆಗೆ ಕೆಲವು ಬದಲಾವಣೆ ಮಾಡಲಾಗಿದೆ. ಸಪ್ಲಿಮೆಂಟರಿ ವಿಚಾರ ನೀಡಿ ಮಕ್ಕಳಿಗೆ ಹೊರೆಯಾಗದಂತೆ ಬದಲಾವಣೆ ಮಾಡಿದ್ದು, ಸಾವಿತ್ರಿ ಫುಲೆ ಅವರ ನೀ ಹೋದ ಮರು ದಿನ ವಿಚಾರ ಮತ್ತು ಇಂದಿರಾ ಗಾಂಧಿಗೆ ನೆಹರು ಬರೆದಿದ್ದ ‘ನೀ ಬರೆದ ಪತ್ರ’ ಮರುಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು.

Advertisement
Previous Post

ಮನೆ ಕಳ್ಳತನ ಪ್ರಕರಣ; ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು ; 1 ಕೆ.ಜಿ ಚಿನ್ನಾಭರಣ ವಶ

Next Post

ಸಿಇಟಿ 2023 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ : ಐನೂರರ ಒಳಗೆ ಮೂರು ವಿದ್ಯಾರ್ಥಿಗಳಿಗೆ ಮತ್ತು ಒಂದು ಸಾವಿರದೊಳಗೆ ಏಳು ವಿದ್ಯಾರ್ಥಿಗಳಿಗೆ ರ‍್ಯಾಂಕ್ ; ವರ್ಷಿತ್ ಜೆ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39 ಮತ್ತು ಬಿಎನ್‌ವೈಸ್ ವಿಭಾಗದಲ್ಲಿ 116ನೇ ರ‍್ಯಾಂಕ್

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page