Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸಿಇಟಿ 2023 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ : ಐನೂರರ ಒಳಗೆ ಮೂರು ವಿದ್ಯಾರ್ಥಿಗಳಿಗೆ ಮತ್ತು ಒಂದು ಸಾವಿರದೊಳಗೆ ಏಳು ವಿದ್ಯಾರ್ಥಿಗಳಿಗೆ ರ‍್ಯಾಂಕ್ ; ವರ್ಷಿತ್ ಜೆ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39 ಮತ್ತು ಬಿಎನ್‌ವೈಸ್ ವಿಭಾಗದಲ್ಲಿ 116ನೇ ರ‍್ಯಾಂಕ್

June 15, 2023
in ಪುತ್ತೂರು
0
ಸಿಇಟಿ 2023 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ : ಐನೂರರ ಒಳಗೆ ಮೂರು ವಿದ್ಯಾರ್ಥಿಗಳಿಗೆ ಮತ್ತು ಒಂದು ಸಾವಿರದೊಳಗೆ ಏಳು ವಿದ್ಯಾರ್ಥಿಗಳಿಗೆ ರ‍್ಯಾಂಕ್ ; ವರ್ಷಿತ್ ಜೆ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39 ಮತ್ತು ಬಿಎನ್‌ವೈಸ್ ವಿಭಾಗದಲ್ಲಿ 116ನೇ ರ‍್ಯಾಂಕ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ವೃತ್ತಿಪರ ಕೋರ್ಸ್ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ-2023 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Advertisement
Advertisement
Advertisement

ವರ್ಷಿತ್‌ ಜೆ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 130ನೇ ರ‍್ಯಾಂಕ್, ವೆಟರ್ನರಿಯಲ್ಲಿ 184ನೇ ರ‍್ಯಾಂಕ್ , ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 116ನೇ ರ‍್ಯಾಂಕ್, ಫಾರ್ಮಾದಲ್ಲಿ 255ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಬಂಟ್ವಾಳ ತಾಲೂಕಿನ ಮೂಡ ಭಂಡಾರಿ ಬೆಟ್ಟುವಿನ ಜಯಂತ ಆರ್ ಮತ್ತು ಸೌಮ್ಯ ಜೆ ದಂಪತಿ ಪುತ್ರ.

ವಿಪುಲ್‌ ಎಸ್‌ ಇಂಜಿನಿಯರಿಂಗ್ ನಲ್ಲಿ 366ನೇ ರ‍್ಯಾಂಕ್, ಫಾರ್ಮಾದಲ್ಲಿ 1634 ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ತುಮಕೂರಿನ ಕೊರಟಗೆರೆಯ ಶ್ರೀಧರ ಎಂ.ಪಿ ಮತ್ತು ಯಶಸ್ವಿನಿ ಕೆ.ಎಸ್‌ ದಂಪತಿ ಪುತ್ರ.

Advertisement
Advertisement

ರಾಜ್‌ಕಿರಣ್‌ಟಿ. ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 409ನೇ ರ‍್ಯಾಂಕ್‌ ಇಂಜಿನಿಯರಿಂಗ್ ನಲ್ಲಿ 599ನೇ ರ‍್ಯಾಂಕ್, ಫಾರ್ಮಾದಲ್ಲಿ 2485ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1308 ನೇ ರ‍್ಯಾಂಕ್, ವೆಟರ್ನರಿಯಲ್ಲಿ 2108 ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ಪುತ್ತೂರಿನ ದಿ.ವಿದ್ಯಾಶಂಕರ ಹಾಗೂ ವೀಣಾ ಎಸ್‌. ಇವರ ಪುತ್ರ.

ಶ್ರೀರಾಮ್ ಭಟ್‌ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 362ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 855ನೇ ರ‍್ಯಾಂಕ್, ವೆಟರ್ನರಿಯಲ್ಲಿ 1088ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 905ನೇ ರ‍್ಯಾಂಕ್, ಫಾರ್ಮಾದಲ್ಲಿ 1328ನೇ ರ‍್ಯಾಂಕ್‌ ಗಳಿಸಿದ್ದಾರೆ. ಈತನು ಉಜಿರುಪಾದೆಯ ಶ್ರೀನಿವಾಸ ಎಂ ಮತ್ತು ಪೂರ್ಣಿಮ ಭಟ್‌ದಂಪತಿ ಪುತ್ರ.

ಮನಸ್ವಿ ಭಟ್‌ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 536ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1103ನೇ ರ‍್ಯಾಂಕ್, ಫಾರ್ಮಾದಲ್ಲಿ 1854 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 849 ನೇ ರ‍್ಯಾಂಕ್, ವೆಟರ್ನರಿಯಲ್ಲಿ 1567 ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ಬನ್ನೂರಿನ ಕೇಶವರಾಮ ಕೆ ಮತ್ತು ಶೈಲಜಾ ಭಟ್‌ ದಂಪತಿ ಪುತ್ರಿ.

ನಿಶ್ಚಲ್‌ ಕೆ.ಜೆ ಇಂಜಿನಿಯರಿಂಗ್ ನಲ್ಲಿ 1247ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ನೆಹರೂ ನಗರದ ಜನಾರ್ಧನ ಕೆ.ಬಿ ಮತ್ತು ಜ್ಯೋತಿ ಕೆ ದಂಪತಿ ಪುತ್ರ.

ಭವಿಷ್ ಎಚ್‌ ರಜನಿ ಇಂಜಿನಿಯರಿಂಗ್ ನಲ್ಲಿ 1305ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 3930 ನೇ ರ‍್ಯಾಂಕ್, ಫಾರ್ಮಾದಲ್ಲಿ 4654ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ನೆಹರೂನಗರದ ದಿ. ಹೇಮಂತ್ ವಿ ರಜನಿ ಮತ್ತು ಶಶಿಕಲಾ ಎಚ್‌ರಜನಿ ದಂಪತಿ ಪುತ್ರ.

ವೇದಾಕ್ಷ ಎಂ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 507 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1659ನೇ ರ‍್ಯಾಂಕ್, ಫಾರ್ಮಾದಲ್ಲಿ 2118 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 877 ನೇ ರ‍್ಯಾಂಕ್, ವೆಟರ್ನರಿಯಲ್ಲಿ 1657 ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ಪುತ್ತೂರಿನ ಪಡ್ನೂರು ಗ್ರಾಮದ ರಮೇಶ ಎಂ ಹಾಗೂ ಬೇಬಿ ರವರ ಪುತ್ರ.

ಅರುಣ್‌ ಎನ್‌ ಇಂಜಿನಿಯರಿಂಗ್ ನಲ್ಲಿ 1898ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ಬನ್ನೂರು ಗ್ರಾಮದ ನಾರಾಯಣ ಮತ್ತು ಹೇಮಲತಾ ದಂಪತಿ ಪುತ್ರ.

ಸ್ತುತಿಶೀಲ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 924ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 2268ನೇ ರ‍್ಯಾಂಕ್, ಫಾರ್ಮಾದಲ್ಲಿ 3789 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 2061 ನೇ ರ‍್ಯಾಂಕ್, ವೆಟರ್ನರಿಯಲ್ಲಿ 3108 ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ಕಾಸರಗೋಡಿನ ಪೆರಡಾಲದ ಕೇಶವ ಭಟ್ ಟಿ ಮತ್ತು ಪರಮೇಶ್ವರಿ ಎ ದಂಪತಿ ಪುತ್ರ‍್ರಿ.

ದೀಪ್ತಿಲಕ್ಷ್ಮೀ ಕೆ ಇಂಜಿನಿಯರಿಂಗ್ ನಲ್ಲಿ 2739ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆಯ ಶಂಕರ ಪ್ರಸಾದ್ ಕೆ ಮತ್ತು ಉಷಾ ದಂಪತಿ ಪುತ್ರ‍್ರಿ.

ಅಶ್ವಿತ್ ರೈ ಎನ್‌ ಇಂಜಿನಿಯರಿಂಗ್ ನಲ್ಲಿ 2963ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ನಿಡ್ಪಳ್ಳಿ ಗ್ರಾಮದ ಆನಂದ ರೈ ಮತ್ತು ಬೇಬಿ ರೈ ದಂಪತಿ ಪುತ್ರ.

ಅಭಿನವ ಪಿ ಇಂಜಿನಿಯರಿಂಗ್ ನಲ್ಲಿ 3219ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ನರಿಮೊಗರಿನ ನಾರಾಯಣ ಬನ್ನಿಂತಾಯ ಮತ್ತು ವಿನುತ ದಂಪತಿ ಪುತ್ರ.

ಅನನ್ಯ ಲಕ್ಷ್ಮೀ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1237 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 3258ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1941 ನೇ ರ‍್ಯಾಂಕ್, ವೆಟರ್ನರಿಯಲ್ಲಿ 3334 ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ವಿಟ್ಲದ ರವಿಶಂಕರ ವಿ ಮತ್ತು ಶ್ರೀದೇವಿ ಆರ್‌ಎಸ್‌ದಂಪತಿ ಪುತ್ರ‍್ರಿ.

ಗೌತಮಿ ಪೈ ಎ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1331ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 3265ನೇ ರ‍್ಯಾಂಕ್, ಫಾರ್ಮಾದಲ್ಲಿ 3258 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1603 ನೇ ರ‍್ಯಾಂಕ್, ವೆಟರ್ನರಿಯಲ್ಲಿ 2605 ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ವಿಟ್ಲದ ರಾಘವೇಂದ್ರ ಪೈ ಎ ಮತ್ತು ಮಾಧವೀ ಆರ್ ಪೈ ದಂಪತಿ ಪುತ್ರಿ.

ಪ್ರಣವ್ ಜಿ ಎನ್‌ ಇಂಜಿನಿಯರಿಂಗ್ ನಲ್ಲಿ 3368ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ಕಾಸರಗೋಡಿನ ಏತಡ್ಕದ ಗಿರೀಶ ಎನ್ ಮತ್ತು ಶುಭಶ್ರೀ ದಂಪತಿ ಪುತ್ರ.

ಲತೀಶ್ ರೈ ಎಂ ಇಂಜಿನಿಯರಿಂಗ್ ನಲ್ಲಿ 3448ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ಕುಂಬ್ರದ ಐತಪ್ಪ ರೈ ಎಂ ಮತ್ತು ಅನುಸೂಯ ದಂಪತಿ ಪುತ್ರ.

ಕಶ್ಯಪ್ ಕೆ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 2807ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 3518ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 4107 ನೇ ರ‍್ಯಾಂಕ್, ವೆಟರ್ನರಿಯಲ್ಲಿ 4925 ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ಪುತ್ತೂರಿನ ಬಪ್ಪಳಿಗೆಯ ಕಿಶೋರ್ ಕುಮಾರ್ ಎ ಮತ್ತು ರೂಪಶ್ರೀ ಕೆ ದಂಪತಿ ಪುತ್ರ.

ಆಶ್ರಯ ಪಿ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 2539ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 3480 ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ಪುತ್ತೂರಿನ ಅಶೋಕ್ ಕುಂಬ್ಳೆ ಮತ್ತು ಶೋಭ ಬಿ ದಂಪತಿ ಪುತ್ರಿ.

ಮಂಜುನಾಥ ಎಸ್ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 3628ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 4353 ನೇ ರ‍್ಯಾಂಕ್ ಗಳಿಸಿದ್ದಾನೆ. ಈತನು ಬಂಟ್ವಾಳದ ಇಡ್ಕಿದು ಗ್ರಾಮದ ಸಂಗಪ್ಪ ಮತ್ತು ಮಲ್ಲವ್ವ ದಂಪತಿ ಪುತ್ರ.

ನೇಹ ಭಟ್ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 4845ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 4835 ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ಬಂಟ್ವಾಳದ ಕೆದಿಲದ ಮುರಲೀಧರ ಕೆ ಮತ್ತು ಮೀರ ಮುರಲಿ ದಂಪತಿ ಪುತ್ರಿ.

ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Advertisement
Previous Post

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ..!!

Next Post

‘ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ತೀರ್ಮಾನವನ್ನು ಸರಕಾರ ಕೈ ಬಿಡಬೇಕು…ಇಲ್ಲವಾದಲ್ಲಿ ಉಗ್ರ ಹೋರಾಟ’- ಮುರಳಿಕೃಷ್ಣ ಹಸಂತಡ್ಕ

OtherNews

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page