ಪುತ್ತೂರು : ತಾಲೂಕಿನ 22 ಗ್ರಾಮ ಪಂಚಾಯತ್ ಗಳಿಗೆ ಎರಡನೇ ಅವಧಿಯ ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿ ಮಾಡಲಾಗಿದೆ.
ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರಾವಧಿ ಮುಂದಿನ ಆಗಸ್ಟ್
ತಿಂಗಳಿಗೆ ಪೂರ್ಣಗೊಳ್ಳಲಿದ್ದು, ಎರಡನೇ ಅವಧಿಗೆ ಅಧ್ಯಕ್ಷ ಮತ್ತು
ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಚುನಾವಣಾ ಆಯೋಗದ
ನಿರ್ದೇಶನದಂತೆ ಮೀಸಲಾತಿ ನಿಗಧಿಗೊಳಿಸಲಾಗಿದೆ.
ಮೀಸಲಾತಿ ವಿವರ :


























