Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

June 17, 2023
in ಪುತ್ತೂರು
0
ಪುತ್ತೂರು : ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಸಮಯದ ಮಹತ್ವವನ್ನು ಅರಿತು ಮುನ್ನಡೆಯಬೇಕು. ಛಲ, ಆಸಕ್ತಿ ಏಕಾಗ್ರತೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿನಲ್ಲಿ ಯಶಸ್ಸನ್ನು ಕಾಣಬೇಕು ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಅವರು ಹೇಳಿದರು.

Advertisement
Advertisement
Advertisement

ಅವರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಅವಕಾಶಗಳನ್ನು ಸವಾಲಾಗಿ ಸ್ವೀಕರಿಸಬೇಕು. ಕಠಿಣ ಪರಿಶ್ರಮ ಮುಖ್ಯವಾಗಿರುತ್ತದೆ. ಬದುಕಿನಲ್ಲಿ ಪ್ರತಿಕ್ಷಣ ಧನಾತ್ಮಕ ಚಿಂತನೆಯನ್ನು ಮಾಡುವ ಮೂಲಕ ಯಶಸ್ಸನ್ನು ಪಡೆಯಬೇಕು ಎಂದು ಅವರು ಹೇಳಿದರು.

Advertisement
Advertisement

ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ನಾಯಕತ್ವವನ್ನು ರೂಢಿಸಿಕೊಳ್ಳಬೇಕು. ಹೃದಯ ಶ್ರೀಮಂತಿಕೆಯನ್ನು ಮೈಗೂಡಿಸಿಕೊಳ್ಳಬೇಕು. ತ್ಯಾಗ, ಪರಿಶ್ರಮದ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಒಳ್ಳೆಯ ಸಾಧನೆಯನ್ನು ಮಾಡಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬಾಳಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ. ಫಾ. ಸ್ಟ್ಯಾನಿ ಪಿಂಟೋ ಮಾತನಾಡಿ ಕೋಪ, ಚಿಂತೆ, ದ್ವೇಷ ಮತ್ತು ಪಶ್ಚಾತಾಪದಲ್ಲಿ ಸಮಯವನ್ನು ವ್ಯರ್ಥ ಮಾಡದೆ ಇರುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು, ಜೀವನ ಅತ್ಯಂತ ಕಿರಿದಾಗಿದ್ದು ಅದನ್ನು ಒಳ್ಳೆಯ ರೀತಿಯಲ್ಲಿ ಆನಂದಿಸಿಕೊಂಡು ಬದುಕಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಾರ್ವಜನಿಕ ಆಡಳಿತ ಸ್ನಾತಕೋತ್ತರ ಪದವಿಯಲ್ಲಿ 6ನೇ ರ‍್ಯಾಂಕ್ ಪಡೆದ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ. ಫಾ. ಸ್ಟ್ಯಾನಿ ಪಿಂಟೋ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕಾಲೇಜಿನ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ಹೂಗುಚ್ಛ ನೀಡಿ ಅಭಿನಂದಿಸಿದರು.

2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದ ಕಾಲೇಜಿನ ವಾಣಿಜ್ಯ ವಿಭಾಗದ ಸಮೃದ್ಧಿ ಆರ್ ಇವರನ್ನು ಸನ್ಮಾನಿಸಲಾಯಿತು. ಅದೇ ರೀತಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 174 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವನ್ ಪೊನ್ನಪ್ಪ ಎಂ ಎನ್, ಕಾರ್ಯದರ್ಶಿ ತನು ಕೆ. ಜೊತೆ ಕಾರ್ಯದರ್ಶಿ ಪೃಥ್ವಿ ಕೆ. ಸಹಿತ ತರಗತಿವಾರು ಪ್ರತಿನಿಧಿಗಳು, ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲರು ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಮಾಣವಚನವನ್ನು ಬೋಧಿಸಿದರು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ತಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮಾಮಚ್ಚನ್ ಎಂ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ. ಜಗಜ್ಜೀವನದಾಸ ರೈ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರದರ್ಶನ ಕಲಾಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವನ್ ಎಂ. ಎನ್. ಸ್ವಾಗತಿಸಿ, ಕಾರ್ಯದರ್ಶಿ ತನ್ವಿ ಕೆ. ಅತಿಥಿಗಳನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಪೃಥ್ವಿ ಕೆ. ವಂದಿಸಿ, ವಿದ್ಯಾರ್ಥಿನಿ ಕೃಷ್ಣಪ್ರಿಯ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Previous Post

ಬೆಳ್ಳಾರೆ : ದಿಢೀರ್ ಅಸ್ವಸ್ಥಗೊಂಡು ಎಂಬಿಎ ವಿದ್ಯಾರ್ಥಿ ಮೃತ್ಯು..!!!

Next Post

ವೈರಲ್​ ಆಗುತ್ತಿದೆ ‘ಈ ಸುಂದರನ ಸನ್ಯಾಸಿ ಮಾಡಬಹುದೆ’ ಹಾಡು ; ಈ ಹಾಡು ಹಾಡಿರೋದು ಯಾರು..!??

OtherNews

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page