Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

‘ಡಿಸೆಂಬರ್​​​ ಒಳಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ’..!! ಕಾಂಗ್ರೆಸ್​​ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಬಿಜೆಪಿ ರಾಜ್ಯಾಧ್ಯಕ್ಷ

June 19, 2023
in ಬೆಂಗಳೂರು, ರಾಜಕೀಯ, ರಾಜ್ಯ
0
ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಸ್ಪರ್ಧೆ : ಏನಂದ್ರು ಬಿಜೆಪಿ ರಾಜ್ಯಾಧ್ಯಕ್ಷರು..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಡಿಸೆಂಬರ್​​ ಒಳಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​​ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

Advertisement
Advertisement
Advertisement

ಈ ಸಂಬಂಧ ಮಾತಾಡಿದ ಕಟೀಲ್​​​, ಕಾಂಗ್ರೆಸ್​ ನಾಯಕರು ಬಹಿರಂಗವಾಗಿಯೇ ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ಹೀಗಾಗಿ ಡಿ.ಕೆ ಶಿವಕುಮಾರ್​​ಗೆ ಸಿಎಂ ಪಟ್ಟ ಸಿಗೋದು ಡೌಟ್​​​​. ಹೀಗೆ ಕಾಂಗ್ರೆಸ್​ ನಾಯಕರು ಕಚ್ಚಾಟ ನಡೆಸಿದರೆ ಡಿಸೆಂಬರ್​​ ಒಳಗೆ ಸಿದ್ದರಾಮಯ್ಯ ಸರ್ಕಾರ ಬೀಳಲಿದೆ ಎಂದರು.

ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಕೇಂದ್ರದ 5 ಕೆಜಿಗೆ ಇನ್ನೈದು ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ 10 ಕೆಜಿ ನೀಡಲಿದೆ ಎಂದು ಹೇಳಿದ್ದು ಸುಳ್ಳು ಎಂದು ವ್ಯಂಗ್ಯವಾಡಿದರು.

Advertisement
Advertisement

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ಕಾಂಗ್ರೆಸ್​ ಜನರಿಗೆ ಮೋಸ ಮಾಡುತ್ತಿದೆ. ಸ್ಕೀಮ್​ ಜಾರಿಗೆ ಮುನ್ನವೇ ವಿದ್ಯುತ್​ ಬಿಲ್​ ಏರಿಕೆ ಮಾಡಲಾಗಿದೆ. ಇದರಿಂದ ಲೋಡ್​ ಶೆಡ್ಡಿಂಗ್​ ರೀತಿಯಲ್ಲೇ ವಿದ್ಯುತ್​​ ವ್ಯತ್ಯಯ ಆಗುತ್ತಿದೆ. ಕರೆಂಟ್​ ಬಿಲ್​ ಏರಿಕೆ ಖಂಡಿಸಿ ಕೈಗಾರಿಕಾ ವಾಣಿಜ್ಯ ಮಂಡಳಿ ಬಂದ್​ಗೆ ಕರೆ ನೀಡಿದೆ. ನಾವು ಕೈಗಾರಿಕಾ ವಾಣಿಜ್ಯ ಮಂಡಳಿ ಬಂದ್​ ಕರೆಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

Advertisement
Previous Post

‘ಗ್ಯಾರಂಟಿ’ಗೆ ಅರ್ಜಿ ಸಲ್ಲಿಸುವ ಮುನ್ನ ಎಚ್ಚರ : ಸೈಬರ್ ಕಳ್ಳರಿದ್ದಾರೆ ಹುಷಾರ್.!!

Next Post

ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ವಿದ್ಯಾರ್ಥಿ ಮತದಾನ : ವಿದ್ಯಾರ್ಥಿ ನಾಯಕ ಸ್ಥಾನಕ್ಕೆ ಸೃಜನ ರೈ, ಉಪ ವಿದ್ಯಾರ್ಥಿ ನಾಯಕ ಸ್ಥಾನಕ್ಕೆ ವಂಧ್ಯಾ ಆಯ್ಕೆ

OtherNews

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

February 5, 2026

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page