Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮ

June 22, 2023
in ಪುತ್ತೂರು
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔಷಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದ್ದು, ಇದರೊಂದಿಗೆ ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಔಷಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜಾಗೃತಿ ಮೂಡಿಸುವ ಸಲುವಾಗಿ ವಿವೇಕ ಸಂಜೀವಿನಿ-ಗಿಡ ಮಾಡುವ ಹಬ್ಬವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಕೈಗೊಂಡಿರುವುದು ಶ್ಲಾಘನೀಯ ಎಂದು ಅಡಿಕೆ ಪತ್ರಿಕೆ ಸಂಪಾದಕ ನಾ ಕಾರಂತ ಪೆರಾಜೆ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಗಿಡ ಮಾಡುವ ಹಬ್ಬ ವಿವೇಕ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಸ್ಯಗಳು ನಮ್ಮ ಜೀವನದ ಸಮತೋಲನವನ್ನು ಮತ್ತು ಪ್ರಕೃತಿಯ ಸಮತೋಲನವನ್ನು ಕಾಪಾಡುತ್ತವೆ. ಪ್ರಕೃತಿಯ ಸೌಂದರ್ಯದ ನೋಟವು ಮರಗಳು ಮತ್ತು ಸಸ್ಯಗಳಿಂದ ಮಾತ್ರ ಸಿಗುತ್ತದೆ. ಮರಗಳು ಮತ್ತು ಸಸ್ಯಗಳ ಅನುಪಸ್ಥಿತಿಯಲ್ಲಿ ಪ್ರಕೃತಿ ಅಸ್ತಿತ್ವದಲ್ಲಿಲ್ಲ. ಪ್ರಕೃತಿ ನಮಗೆ ಅನೇಕ ಉಡುಗೊರೆಗಳನ್ನು ನೀಡುತ್ತದೆ. ಅದು ಯಾವಾಗಲೂ ಜೀವನದಲ್ಲಿ ನಮಗೆ ಸಹಾಯ ಮಾಡುತ್ತದೆ. ಅವುಗಳಲ್ಲಿ, ಮರಗಳು ಮತ್ತು ಸಸ್ಯಗಳು ಮುಖ್ಯವಾದವು, ಇದು ವ್ಯಕ್ತಿಯ ಜೀವನವನ್ನು ಕಾಪಾಡಿಕೊಳ್ಳುತ್ತದೆ. ಮಾನವ ತನ್ನ ಜೀವನದ ಸ್ವಾರ್ಥವನ್ನು ಪೂರೈಸಲು ಮತ್ತು ತಮ್ಮ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಲು ಮರಗಳು ಮತ್ತು ಗಿಡಗಳನ್ನು ನಾಶಪಡಿಸುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ಬಿಕ್ಕಟ್ಟಿನ ರೂಪದಲ್ಲಿ ಬರಲಿದೆ. ಇಂತಹ ಸಂದರ್ಭದಲ್ಲಿ ಈ ಆಂದೋಲನ ನಿಜಕ್ಕೂ ಶ್ಲಾಘನೀಯವಾದುದು. ಪ್ರತಿಯೊಬ್ಬರು ಕನಿಷ್ಟ 10 ಗಿಡಗಳನ್ನು ಬೆಳೆಸಿ ಪೋಷಿಸಿದಾಗ ಈ ಕಾರ್ಯಕ್ರಮವು ಯಶಸ್ವಿಯಾಗಬಹುದು ಎಂದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಿವೃತ್ತ ವಿಜ್ಞಾನಿ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಕೆ.ಎನ್ ಸುಬ್ರಹ್ಮಣ್ಯ ಭಟ್ ಮಾತನಾಡಿ, ನಾವೆಲ್ಲರೂ ಉಸಿರಾಡಲು ಅಗತ್ಯವಿರುವ ಸಸ್ಯ ಸಂಪತ್ತನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮದಾಗಿದೆ. ನಮ್ಮ ಪೂರ್ವಜರು ಅನುಸರಿಸುತ್ತಿದ್ದ ಅಡುಗೆ ಮತ್ತು ಆಹಾರ ಪದ್ಧತಿಗಳೇ ಹಲವಾರು ರೋಗಗಳಿಗೆ ಉಪಶಮನವಾಗಿದ್ದವು. ಆದರೆ ಇಂದು ಆಧುನಿಕ ವೈದ್ಯ ಪದ್ಧತಿ ಮೊರೆ ಹೋಗಿ ಇದೆಲ್ಲವನ್ನು ಮರೆತಿರುವುದು ದೊಡ್ಡ ದುರಂತವೇ ಸರಿ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಔಷಧೀಯ ಗಿಡಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಹವ್ಯಾಸವನ್ನು ವಿದ್ಯಾರ್ಥಿಗಳಲ್ಲಿ ರೂಢಿಸಿಕೊಳ್ಳಲು ಜಾಗೃತಿಯನ್ನು ಮೂಡಿಸಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ಇಂದಿರಾ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ. ಶ್ರುತಿ ಸ್ವಾಗತಿಸಿ, ಅನುಪಮಾ ಶೇಟ್ ವಂದಿಸಿದರು. ಉಪನ್ಯಾಸಕ ಮುರಳಿ ಪಿ.ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Previous Post

ಅಕ್ಷಯ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Next Post

ಮೂರೂ ಸರ್ಕಾರ ಬದಲಾದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತೀವ್ರ ತರಾಟೆ

OtherNews

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page