Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪುತ್ತೂರು : ಕಾರಿನ ವ್ಯವಹಾರದ ವಿಚಾರವಾಗಿ ಹಲ್ಲೆ, ಕೊಲೆ ಬೆದರಿಕೆ ಆರೋಪ : ಪ್ರಕರಣ ದಾಖಲು

June 23, 2023
in ಕ್ರೈಮ್, ಪುತ್ತೂರು
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕಾರಿನ ವ್ಯವಹಾರಕ್ಕೆ ಸಂಬಂಧಿಸಿದಂತೆ 1 ಲಕ್ಷ ರೂ. ಕೊಡುವಂತೆ ಒತ್ತಾಯಿಸಿ ನಾಲ್ಕು ತಿಂಗಳ ಹಿಂದೆ ಬನ್ನೂರು ಆರ್‌ಟಿಒ ಹಿಂಬದಿಯ ಶಾಲಾ ಬಳಿ ನಡೆದ ಹಲ್ಲೆ ಮತ್ತು ಕೊಲೆ ಬೆದರಿಕೆ ಆರೋಪದ ಘಟನೆಗೆ ಸಂಬಂಧಿಸಿ ನ್ಯಾಯಾಲಯದ ಆದೇಶದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಬನ್ನೂರು ಮಸೀದಿ ಬಳಿಯ ನಿವಾಸಿ ಅಬ್ದುಲ್ ಗಫೂರ್‌ ಎಂಬವರ ಪುತ್ರ ಮಹಮ್ಮದ್ ಎ ಯಾನೆ ಅಜೀಮ್ (30) ಹಲ್ಲೆಗೊಳಗಾದವರು.

ಪಡುಬಿದ್ರೆ ಕೀನ್ಯ ನಿವಾಸಿ ಇಲ್ಯಾಸ್ ಯಾನೆ ಇಲ್ಯಾಸ್ ಪಾರೆ, ಮುಲ್ಕಿಯ ತಳಿಪ್ಪಾಡಿ ಅಜೈ ಶೆಟ್ಟಿ, ಸವಣೂರು ಪಾಪೆತ್ತಡ್ಕದ ಸುಲೈಮಾನ್ ಯಾನೆ ಕೊಂಬಳ್ಳಿ ಸುಲೈಮಾನ್, ಕೆಯ್ಯೂರು ಮಾಡಾವು ನಿವಾಸಿ ಸಿನಾನ್ ಯಾನೆ ಮಹಮ್ಮದ್ ಸಿನಾನ್, ಹಾಸನದ ಆಲೂರು ನಿವಾಸಿ ಅವಿನಾಶ್, ಹಾಸನದ ಆಲೂರು ನಿವಾಸಿ ಶಶಾಂಕ್ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ್ದ ಆರೋಪ ಎದುರಿಸುತ್ತಿರುವವರು.

Advertisement
Advertisement

ಫೆ.13ರಂದು ಕೀನ್ಯದ ಇಲ್ಯಾಸ್ ಮಹಮ್ಮದ್ ಎ ಅವರಿಗೆ ಕರೆ ಮಾಡಿ ಬನ್ನೂರು ಆರ್‌ಟಿಒ ಹಿಂಬದಿಯ ಶಾಲಾ ಬಳಿ ಬರಲು ತಿಳಿಸಿದ್ದರು. ಮಹಮ್ಮದ್ ಎ ಅವರು ಅಲ್ಲಿಗೆ ಹೋದಾಗ ಆರೋಪಿಗಳು ಅವರ ಮೇಲೆ ಹಲ್ಲೆ ನಡೆಸಿದ್ದರು.

ಸ್ವಿಫ್ಟ್ ಕಾರನ್ನು ಎಲ್ಲಿ ಅಡವಿಟ್ಟಿದ್ದೀಯಾ ಎಂದು ಇಲ್ಯಾಸ್ ಅವರು ಪ್ರಶ್ನಿಸಿದ್ದಲ್ಲದೆ ಕೂಡಲೇ 1 ಲಕ್ಷ ರೂಪಾಯಿ ಕೊಡು ಎಂದು ಹೇಳಿ ತನಗೆ ಧಮ್ಮಿ ಹಾಕಿ ಹಲ್ಲೆ ನಡೆಸಿದ್ದಾರೆ. ನನ್ನ ಕಿಸೆಯಿಂದ ಮೊಬೈಲ್ ಮತ್ತು 50,000 ನಗದನ್ನು ದೋಚಿದ್ದು, ಬಳಿಕ 1 ಲಕ್ಷವನ್ನು 2 ದಿನದೊಳಗೆ ಕೊಡಬೇಕು ಇಲ್ಲವಾದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಹೋಗಿದ್ದರು.

ಫೆ.14 ರಂದು ಹೆಣ್ಣಿನ ಜೊತೆಯಲ್ಲಿರುವ ಚಿತ್ರವನ್ನು ಮಜಲು ಫ್ಯಾಮಿಲಿ ಗ್ರೂಪ್ ನಲ್ಲಿ ವೈರಲ್ ಮಾಡಿದ ಅಜೇಯ್ ಶೆಟ್ಟಿ ನನ್ನ ಪತ್ನಿಗೆ ವಾಯ್ಸ್ ನೋಟ್ ಕಳುಹಿಸಿ, ನಿನ್ನ ಗಂಡ 5 ಲಕ್ಷ ರೂ. ಕೊಡದಿದ್ದಲ್ಲಿ ನಿನ್ನ ಗಂಡ ಮತ್ತು ಮಹಿಳೆ ಜೊತೆಯಾಗಿರುವ ಅಶ್ಲೀಲ ಚಿತ್ರವನ್ನು ಪ್ರಚಾರ ಮಾಡುವುದಾಗಿ ಬೆದರಿಸಿದ್ದರು ಎಂದು ಆರೋಪಿಸಿ ಮಹಮ್ಮದ್ ಎ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.

ನ್ಯಾಯಾಲಯದ ಆದೇಶದಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Advertisement
Previous Post

ಕಡಬ : ಚಿನ್ನದಂಗಡಿಯ ಉದ್ಘಾಟನೆ ದಿನ ಯುವಕ ಸಾವನ್ನಪ್ಪಿದ ಪ್ರಕರಣ : ಹಲವು ಅನುಮಾನಗಳಿಗೆ ಉತ್ತರ ನೀಡಿದ ಪೋಸ್ಟ್ ಮಾರ್ಟಮ್ ವರದಿ..!!?

Next Post

ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page