Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ

June 23, 2023
in ರಾಷ್ಟ್ರೀಯ
0
ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಾಷಿಂಗ್ಟನ್ : ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿಯಾಗಿರುವ ಬಗ್ಗೆ ಓಷನ್ ಗೇಟ್ ಸಂಸ್ಥೆ ಖಚಿತ ಪಡಿಸಿದೆ.

Advertisement
Advertisement
Advertisement

ಸಾಹಸಯಾತ್ರೆಯ ಅಂಗವಾಗಿ ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಬ್ರಿಟನ್​ನ ಶ್ರೀಮಂತ ಉದ್ಯಮಿ ಹಮೀಶ್ ಹಾರ್ಡಿಂಗ್, ಸ್ಟೋಕ್ಟನ್ ರಶ್, ಫ್ರಾನ್ಸ್‌ನ ನಿವೃತ್ತ ನೌಕಾಪಡೆ ಅಧಿಕಾರಿ ಪೌಲ್‌ ಹೆನ್ರಿ ನಾರ್ಗೊಲೆಟ್‌, ಪಾಕಿಸ್ತಾನದ ಉದ್ಯಮಿ ಶಹಜಾದ್ ದಾವೂದ್ ಹಾಗೂ ಅವರ ಪುತ್ರ ಸುಲೇಮಾನ್, ಓಷನ್‌ ಗೇಟ್‌ ಕಂಪನಿಯ ಸಿಇಒ ಸ್ಟಾಕ್‌ಟನ್‌ ರಶ್‌ ಮೃತಪಟ್ಟಿದ್ದಾರೆ.

92 ಗಂಟೆಗಳ ಕಾಲ ಆಗುವಷ್ಟಿದ್ದ ಆಮ್ಲಜನಕವೂ ಬುಧವಾರ ರಾತ್ರಿ 7.30ರ ವೇಳೆಗೆ ಮುಗಿದಿದೆ. ಅಮೆರಿಕ ನೌಕಾಪಡೆಯ ಸಿಬ್ಬಂದಿಗೆ ನಾಪತ್ತೆಯಾಗಿರುವ ಟೈಟಾನಿಕ್ ಜಲಾಂತರ್ಗಾಮಿಯ ಅವಶೇಷಗಳು ಕಾಣಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಅವಶೇಷಗಳು ಟೈಟಾನಿಕ್‌ ನಿಂದ 1,600 ಅಡಿಗಳು (488 ಮೀಟರ್) ಅಡಿಯಲ್ಲಿ ಕಂಡುಬಂದಿವೆ ಎನ್ನಲಾಗಿದೆ.

Advertisement
Advertisement

ರೊಬೊಟಿಕ್ ಡೈವಿಂಗ್ ವಾಹನವು ಸಮುದ್ರತಳದಲ್ಲಿ ಶಿಲಾಖಂಡರಾಶಿಗಳ ಜಾಗದಲ್ಲಿ ಹಡಗಿನ ಐದು ಪ್ರಮುಖ ತುಣುಕುಗಳನ್ನು ಗುರುತಿಸಿದೆ. ಅಪಾರವಾದ ನೀರಿನ ಒತ್ತಡದಿಂದ, ಶಾರ್ಕ್ ಕಚ್ಚಿ ಅಥವಾ ಯಾವುದೋ ತಾಂತ್ರಿಕ ದೋಷದಿಂದ ಉಂಟಾದ ಸ್ಫೋಟದಲ್ಲಿ ಸಬ್ ಮೇರಿನಲ್ಲಿದ್ದವರು ಕ್ಷಣ ಮಾತ್ರದಲ್ಲಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಪೂರ್ಣ ತನಿಖೆಯನ್ನು ಕೈಗೊಳ್ಳಲು ಅವಶೇಷಗಳನ್ನು ಮರುಪಡೆಯಬೇಕಾಗಿದೆ ಆದರೆ ಆಗಲು ನಿಖರ ಕಾರಣವನ್ನು ಗುರುತಿಸಲು ಕಷ್ಟವಾಗಬಹುದು ಎಂದು ಲಂಡನ್‌ನ ಇಂಪೀರಿಯಲ್ ಕಾಲೇಜಿನ ಇಂಜಿನಿಯರಿಂಗ್ ಪ್ರೊಫೆಸರ್ ರೋಡ್ರಿಕ್ ಸ್ಮಿತ್ ಹೇಳಿದ್ದಾರೆ.

Advertisement
Previous Post

ಪುತ್ತೂರು : ಕಾರಿನ ವ್ಯವಹಾರದ ವಿಚಾರವಾಗಿ ಹಲ್ಲೆ, ಕೊಲೆ ಬೆದರಿಕೆ ಆರೋಪ : ಪ್ರಕರಣ ದಾಖಲು

Next Post

ಉಡುಪಿ : ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು : ಪೊಲೀಸರಿಗೆ ದೂರು ನೀಡಲು ಪೋಷಕರು ಹಿಂದೇಟು

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page