ಸುಳ್ಯ : ಹಳೆಗೇಟು ಪ್ರಶಾಂತ್ ಬಾರ್ ಮತ್ತು ರೆಸ್ಟೋರೆಂಟ್ ಮಾಲಕ ಜಯಂತ್ ಶೆಟ್ಟಿ ಕೇರ್ಪಳ (60) ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾದರು.

ಜಯಂತ್ ಶೆಟ್ಟಿ ರವರು ಗೃಹರಕ್ಷಕದಳದ ಘಟಕಾಧಿಕಾರಿಯಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























