Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಅನ್ನಭಾಗ್ಯಕ್ಕೆ ಇಂದು ಚಾಲನೆ : ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ

July 10, 2023
in ರಾಜ್ಯ
0
ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಪ್ಲ್ಯಾನ್ ಅನ್ನು ಆಹಾರ ಇಲಾಖೆ ಮಾಡಿಕೊಂಡಿದೆ.

Advertisement
Advertisement
Advertisement

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಅಕ್ಕಿಗೆ ಹಣ ಹಾಕಲು ಸರ್ಕಾರ ನಿರ್ಧಾರ ಮಾಡಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್‌ದಾರರ ಅಕೌಂಟ್‍ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್‌ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.

Advertisement

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‍ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು, ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‍ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್‍ಗೆ ಬೀಳಲಿದೆ.

Advertisement
Previous Post

ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ಸದಸ್ಯರಿಂದ ಸಹಾಯ ಹಸ್ತ

Next Post

ಗ್ರಾಮ ಪಂಚಾಯತ್ ಉಪಚುನಾವಣೆ : ನಿಡ್ಪಳ್ಳಿ ಗ್ರಾ.ಪಂ. ಅಭ್ಯರ್ಥಿಯಾಗಿ ಪುತ್ತಿಲ ಪರಿವಾರದಿಂದ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಕೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

March 16, 2026
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page