Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಕೊರಗಜ್ಜನ ಗುಡಿಗೆ ಬೆಂಕಿ : 13 ಮಂದಿಯ ವಿರುದ್ಧ ಪ್ರಕರಣ ದಾಖಲು

July 15, 2023
in ಬೆಳ್ತಂಗಡಿ
0
ಕೊರಂಗಲ್ಲು : ಕೊರಗಜ್ಜನ ಗುಡಿಗೆ ಬೆಂಕಿ : ಪ್ರಕರಣ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಕೊರಗಜ್ಜ ದೈವದ ಕಟ್ಟೆಗೆ ಬೆಂಕಿಯಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದು ತಂಡದವರು ಠಾಣೆಗೆ ದೂರು ನೀಡಿದ್ದು, 13 ಮಂದಿ ವಿರುದ್ದ ದೈವನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಬಜಿರೆ ಗ್ರಾಮದ ಬಡಾರು ನಿವಾಸಿಗಳಾದ ಪ್ರದೀಪ್ ಕುಮಾರ್ ಹೆಗ್ಡೆ, ಉಮೇಶ್ ಪೂಜಾರಿ ತಿಮರಡ್ಕ, ಸಂದೀಪ್ ಕುಮಾರ್ ಹೆಗ್ಡೆ, ಪ್ರಸಾದ್, ದಿನೇಶ್ ಪೂಜಾರಿ, ವಿಜಯ ಶೇಖರ, ಮೋಹನಂದ ಪೂಜಾರಿ, ಹರಿಪ್ರಸಾದ್, ಮನುಗೌಡ, ಶ್ರೀಧರ್ ಪೂಜಾರಿ, ವಸಂತಿ ಪೂಜಾರ್ತಿ, ದಯಾನಂದ ಪೂಜಾರಿ, ಹರೀಶ್ ಪೂಜಾರಿ ಎಂಬವರ ಮೇಲೆ ಡಾ.ರಾಜೇಶ್ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬಜೆರೆ ಗ್ರಾಮದ ಬಾಡಾರು ಎಂಬಲ್ಲಿ ದಿ. ಬಿ.ಡಿ. ಬಂಗೇರ (ದೂಜ) ಮಾಸ್ಟ‌ರವರ ಕುಟುಂಬಸ್ಥರಾಗಿದ್ದು, ಅವರ ಮನೆಯ ಪಕ್ಕದಲ್ಲಿ ಅನಾದಿಕಾಲದಿಂದಲೂ ಇರುವ ಶ್ರೀ ಸ್ವಾಮಿ ಕೊರಗಜ್ಜ ದೈವವನ್ನು ಕುಟುಂಬಸ್ಥರೊಂದಿಗೆ ಸ್ಥಾಪಿಸಿ ಕಾಲಕಾಲಕ್ಕೆ ದೈವಾರಾಧನೆಗೆ ಸಂಬಂಧಿಸಿದ ವಿಧಿ ವಿನಿಯೋಗಾದಿಗಳನ್ನು, ಆರಾಧನೆಯನ್ನು, ಶ್ರದ್ದಾಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದು, ಯಾವುದೇ ಸಾರ್ವಜನಿಕರ ಹಸ್ತಕ್ಷೇಪ ಇರಲಿಲ್ಲ. ಬಳಿಕ ದೈವ ನುಡಿಯಂತೆ ಮತ್ತು ಬ್ರಾಹ್ಮಣ ಅರ್ಚಕ ವರ್ಗದವರು ತಿಳಿಸಿದಂತೆ ಕುಟುಂಬಸ್ಥರು ಡಾ.ರಾಜೇಶ್ ಅವರ ಅಧ್ಯಕ್ಷತೆಯಲ್ಲಿ ಟ್ರಸ್ಟ್‌ ವೊಂದನ್ನು ರಚಿಸಿದ್ದಾರೆ.

Advertisement
Advertisement

ಆದ್ರೇ ಪ್ರದೀಪ್ ಹೆಗ್ಡೆ ಎಂಬಾತ ನಮ್ಮ ಸ್ಥಳದಿಂದ ಸುಮಾರು 5 ಕಿ.ಮೀ. ದೂರದಲ್ಲಿ ಸ್ಥಳವೊಂದನ್ನು ಖರೀದಿಸಿ ಅಲ್ಲಿ ವಾಸ ಮಾಡಲು ಪ್ರಾರಂಭಿಸಿದ್ದಾನೆ. ಗ್ರಾಮದ ನಿವಾಸಿಯಾಗಿರದ ಈತ ಇತ್ತೀಚೆಗೆ ಶ್ರೀ ಸ್ವಾಮಿ ಕೊರಗಜ್ಜನ ಕೀರ್ತಿ ಹಾಗೂ ಉದ್ಧಾರವನ್ನು ನಾವು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಸದುದ್ದೇಶದಿಂದ ಡಾ.ರಾಜೇಶ್ ಅವರ ಅಧ್ಯಕ್ಷತೆಯಲ್ಲಿ ಕುಟುಂಬದ ಟ್ರಸ್ಟಿಯನ್ನು ಮಾಡುತ್ತಾರೆ ಎಂಬ ವಿಚಾರವನ್ನು ಮನಗಂಡು ಕೆಲವು ಸಾರ್ವಜನಿಕರನ್ನು ಪುಸಲಾಯಿಸಿ ಡಾ.ರಾಜೇಶ್ ಹಾಗೂ ಕುಟುಂಬಸ್ಥರ ವಿರುದ್ಧ ಸಂಚು ರೂಪಿಸಲು ಪ್ರಾರಂಭಿಸಿದ್ದಾನೆ. ಹಾಗೂ ಮನೆಯ ದೈವವನ್ನು ಸಾರ್ವಜನಿಕರಿಗೆ ನೀಡತಕ್ಕದ್ದು ಎಂದು ಪ್ರತಿಪಾದಿಸಲು ಪ್ರಾರಂಭಿಸಿದ್ದಾನೆ.

ಈ ಹಿನ್ನಲೆಯಲ್ಲಿ ಪ್ರದೀಪ್ ಹೆಗ್ಡೆ ಎಂಬಾತ ಸಾರ್ವಜನಿಕ ಹಣ ಸಂಗ್ರಹಣೆ ಹಾಗೂ ಮೋಸ ವಂಚನೆ ಮಾಡುವ ದುರುದ್ದೇಶದಿಂದ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಕುಟುಂಬಸ್ಥರ ಗಮನಕ್ಕೆ ತರದೇ ಸುಳ್ಳು ನಕಲಿ ಟ್ರಸ್ಟ್ ಅನ್ನು ರಚಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡು ಹಾಗೂ ಆತನ ಸ್ವಂತ ತಮ್ಮ ಪ್ರಧಾನ ಕಾರ್ಯದರ್ಶಿ ಎಂದು ಘೋಷಿಸಿಕೊಂಡಿದ್ದಾರೆ.

ಡಾ.ರಾಜೇಶ್ ಅವರ ಕುಟುಂಬಕ್ಕೆ ಸಂಬಂದಿಸಿದ ದೈವಕ್ಕೆ ಅಪಪ್ರಚಾರ ಹಾಗೂ ನಂಬಿಕೆಗೆ ಧಕ್ಕೆಯಾಗುವಂತೆ, ಸಾರ್ವಜನಿಕರಿಂದ ಹಣ ಸಂಗ್ರಹಣೆ ಹಾಗೂ ಮೋಸ, ವಂಚನೆ ಮಾಡುವ ದುರುದ್ದೇಶದಿಂದ ಪ್ರದೀಪ್ ಕುಮಾರ್ ಹೆಗ್ಡೆ, ಉಮೇಶ್ ಪೂಜಾರಿ ತಿಮರಡ್ಡ, ಸಂದೀಪ್ ಕುಮಾರ್ ಹೆಗ್ಡೆ, ಪ್ರಸಾದ್, ದಿನೇಶ್ ಪೂಜಾರಿ, ವಿಜಯ ಶೇಖರ, ಮೋಹನಂದ ಪೂಜಾರಿ, ಹರಿಪ್ರಸಾದ್, ಮನು ಗೌಡ, ಶ್ರೀಧರ್ ಪೂಜಾರಿ, ವಸಂತಿ ಪೂಜಾರ್ತಿ, ದಯಾನಂದ ಪೂಜಾರಿ, ಹರೀಶ್ ಪೂಜಾರಿ ಎಂಬವರನ್ನು ಸೇರಿಸಿ, ಅನಧಿಕೃತ ಟ್ರಸ್ಟ್ ಅನ್ನು ರಚಿಸಿಕೊಂಡು ಪ್ರದೀಪ್ ಹೆಗ್ಡೆ ಹಾಗೂ ಆತನ ಸಹಚರರು ಡಾ.ರಾಜೇಶ್ ಹಾಗೂ ಅವರ ಕುಟುಂಬದ ವಿರುದ್ಧ ದ್ವೇಷ ಸಾದಿಸಲು ಪ್ರಾರಂಭಿಸಿದ್ದಾರೆ.

ಇನ್ನು ಜೀರ್ಣೋದ್ದಾರ ಕಾರ್ಯನಿಮಿತ್ತ ಡಾ.ರಾಜೇಶ್ ಹಾಗೂ ಅವರ ಕುಟುಂಬಸ್ಥರು ಮಂಜುನಾಥ ಆಸ್ರಣ್ಣರ ಮಾರ್ಗದರ್ಶನದಲ್ಲಿ ಜು.9 ರಂದು ಪುನರ್‌ ಪ್ರಶ್ನಾಚಿಂತನೆಯೊಂದನ್ನು ಹಮ್ಮಿಕೊಂಡಿದ್ದು, ಈ ವೇಳೆ ಶ್ರೀ ಕೊರಗಜ್ಜ ದೈವದ ಹಾಗೂ ಗುಳಿಗ ದೈವದ ಸಾನಿಧ್ಯವಿದ್ದು ಈಗಾಗಲೇ ಇರುವ ಕಟ್ಟೆಯಲ್ಲಿ ಅದನ್ನು ವಿಧಿಪೂರ್ವಕವಾಗಿ ಡಾ.ರಾಜೇಶ್ ಅವರ ಕುಟುಂಬಸ್ಥರೇ ಈವರೆಗೆ ನಡೆಸಿಕೊಂಡು ಬಂದಂತೆ ಅನೂಚಾನವಾಗಿ ನಾವೇ ನಡೆಸಿಕೊಂಡು ಬರತಕ್ಕದ್ದೆಂದು ಧಾರ್ಮಿಕ ವಿಧಿ ನಿರ್ಣಯಿಸಿದ್ದಾರೆ. ಈ ಕಾರಣದಿಂದ ಡಾ.ರಾಜೇಶ್ ಅವರ ಕುಟುಂಬಸ್ಥರು ಅನೇಕ ಧಾರ್ಮಿಕ ವಿಧಿ ಹಾಗೂ ಕೆಲಸಕಾರ್ಯಗಳನ್ನು ಈಗಾಗಲೇ ಹಮ್ಮಿಕೊಂಡಿದ್ದಾರೆ.

ಆದರೆ ಪ್ರದೀಪ್ ಹೆಗ್ಡೆ ಹಾಗೂ ಆತನ ಸಂಗಡಿಗರು ನಮ್ಮ ಧಾರ್ಮಿಕ ಕೆಲಸಕಾರ್ಯಗಳನ್ನು ನಿಲ್ಲಿಸಲು ಅನೇಕ ಪ್ರಯತ್ನಗಳನ್ನು ಮಾಡಿದ್ದರೂ, ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತಿರುವುದರಿಂದ ಅದು ಸಫಲವಾಗಿಲ್ಲ. ಮಾತ್ರವಲ್ಲದೇ ದೈವದ ಸ್ಥಳವನ್ನು ಕಾಲಿನಿಂದ ತುಳಿಯುವುದು, ಉಗುಳುವುದು ಹಾಗೂ ಕೊರಗಜ್ಜ ದೈವಕ್ಕೆ ಕೆಲಸ ಕಾರ್ಯಗಳನ್ನು ಮಾಡಲು ಬಿಡುವುದಿಲ್ಲ ಎಂದು ಹೇಳಿಕೆಯನ್ನು ಡಾ.ರಾಜೇಶ್ ಹಾಗೂ ಅವರ ಕುಟುಂಬಸ್ಥರಿಗೆ ಪದೇ ಪದೇ ಜೀವಬೆದರಿಕೆಯನ್ನು ಒಡ್ಡಿದ್ದಾರೆ. ಮಾತ್ರವಲ್ಲದೇ ಆರೋಪಿ ಪ್ರದೀಪ್ ಹೆಗ್ಡೆ ಹಾಗೂ ಆತನ ಸಂಗಡಿಗರು ಮಾಡುತ್ತಾ ಇವರ ಕೊರಗಜ್ಜನಿಗೆ ಶಕ್ತಿಯೇ ಇಲ್ಲ ಎಂದು ದೈವನಿಂದನೆಯನ್ನು ಸಹ ಮಾಡಿದ್ದಾನೆ.

ಪ್ರದೀಪ್ ಹೆಗ್ಡೆ ಸೇರಿದಂತೆ ಸಹಚರರು ಸಮಾನ ಉದ್ದೇಶದಿಂದ ಜು.11ರಂದು ಬೆಳಿಗ್ಗೆ ವಸಂತಿ ಪೂಜಾರ್ತಿ ರನ್ನು ಮುಂದಿಟ್ಟುಕೊಂಡು ಹರೀಶ್ ಪೂಜಾರಿ ಎಂಬಾತನಿಗೆ ಹಾಡು ಹಗಲೇ ವಿಪರೀತ ಮಧ್ಯವನ್ನು ಕುಡಿಸಿ, ಬಳಿಕ ಆತನಿಗೆ ಕುಮ್ಮಕ್ಕು ನೀಡಿ ಆತನಿಂದ ಕೊರಗಜ್ಜನ ಕಟ್ಟೆಯ ಚಪ್ಪರಕ್ಕೆ ಬೆಂಕಿ ಹಚ್ಚಿದ್ದು, ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸಿ,ಡಾ.ರಾಜೇಶ್ ಮತ್ತು ಕುಟುಂಬಸ್ಥರ ನಂಬಿಕೆಗೆ ದ್ರೋಹ ಉಂಟುಮಾಡಿದ್ದಾರೆ ಎಂದು ಪ್ರಕರಣದಲ್ಲಿ ತಿಳಿಸಿದ್ದಾರೆ.

ಬಳಿಕ ವಸಂತಿ ಪೂಜಾರ್ತಿ ಎಂಬವರು ಮಧ್ಯದ ಅಮಲಿನಲ್ಲಿರುವ ಹರೀಶ್‌ ಪೂಜಾರಿಯ ಪಕ್ಕದಲ್ಲಿ ನಿಂತು ಆತನಿಗೆ ಬೆಂಕಿಯನ್ನು ಸರಬರಾಜು ಮಾಡುವಲ್ಲಿ ಸಹಕರಿಸಿ “ಬೆಂಕಿ ಕೊಡು” ಎಂದು ಪ್ರಚೋದಿಸಿ ಅರಚಲು ಪಾರಂಭಿಸಿದ್ದಾರೆ. ಈ ವಿಚಾರವನ್ನು ಹಾಗೂ ಬೆಂಕಿ ನೀಡುತ್ತಿರುವ ಪ್ರಕರಣವನ್ನು ವಿಡಿಯೋ ಚಿತ್ರೀಕರಣವನ್ನು ಸಹ ಮಾಡಿದ್ದಾರೆ. ಇದೂ ಅಲ್ಲದೆ ಪ್ರದೀಪ್ ಹೆಗ್ಡೆ ಆತನ ಸಹಚರರೊಂದಿಗೆ ಸೇರಿಕೊಂಡು ಜು.10ರಂದು ಜೀರ್ಣೋದ್ದಾರ ಕಾರ್ಯವನ್ನು ದ್ವಂಸ ಗೊಳಿಸಬೇಕು. ಎಲ್ಲಾ ವಿಧದಲ್ಲಿ ಅಡತಡೆ ಒಡ್ಡಬೇಕು ಎಂದು ತಿಳಿಸುವ ಆಡಿಯೋ ಕ್ಲಿಪ್ ಲಭ್ಯವಾಗಿದೆ. ಸದ್ಯ ಕೊರಗಜ್ಜನ ಕಟ್ಟೆಗೆ ಬೆಂಕಿ ಹಚ್ಚಿ ಅಪರಾಧವೆಸಗಿ, ಡಾ.ರಾಜೇಶ್ ಹಾಗೂ ಅವರ ಕುಟುಂಬದ ಭಾವನೆಗೆ ಧಕ್ಕೆ ಉಂಟು ಮಾಡಿದ್ದು, ಆರೋಪಿಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಪ್ರದೀಪ್ ಕುಮಾರ್ ಹೆಗ್ಡೆ ಕೂಡ ವೇಣೂರು ಠಾಣೆಗೆ ದೂರು ನೀಡಿದ್ದು, ಹರೀಶ್ ಪೂಜಾರಿ, ಡಾ. ರಾಜೇಶ್, ರಮೇಶ್ ಕುಡ್ಮೇರು, ಓಂ ಪ್ರಕಾಶ್, ಪ್ರಶಾಂತ್ ಬಂಟ್ವಾಳ ರವರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement
Previous Post

ಬೆಳ್ತಂಗಡಿ : ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ : ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ..!!??

Next Post

ಲೋನ್ ಆ್ಯಪ್​ಗಳಲ್ಲಿ ಸಾಲ ಪಡೆಯುವ ಮುನ್ನ ಹುಷಾರ್​ : ಆನ್​ಲೈನ್ ಆ್ಯಪ್​ನಿಂದ ಸಾಲ ಪಡೆದವರು ಹೈರಾಣ

OtherNews

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!
ಬೆಳ್ತಂಗಡಿ

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page