Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಬಿಜೆಪಿ ಶಾಸಕರ ಅಮಾನತು : ಕಾಂಗ್ರೆಸ್​​ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಹೆಚ್.ಡಿ.ಕೆ ಆಕ್ರೋಶ

July 20, 2023
in ರಾಜಕೀಯ, ರಾಜ್ಯ
0
ಬಿಜೆಪಿ ಶಾಸಕರ ಅಮಾನತು : ಕಾಂಗ್ರೆಸ್​​ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಹೆಚ್.ಡಿ.ಕೆ ಆಕ್ರೋಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ ಹೆಚ್​ಡಿಕೆ, ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.

Advertisement
Advertisement
Advertisement

ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ‌ಬಲ್ಡೋಜ್ ನೀತಿ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು, ಇದು ಕ್ಷುಲ್ಲಕ, ‌ಕೀಳು ಮಟ್ಟದ ಅಭಿರುಚಿ. ದಲಿತರ ಅನುಕುಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ‌ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಎಂದರು.

Advertisement

ಕಳೆದ ಎರಡು ದಿನಗಳ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಹಾ ಘಟಬಂಧನ್ ಸಭೆಗೆ ಬಂದಿದ್ದ ಹೊರ ರಾಜ್ಯಗಳ ರಾಜಕಾರಣಿಗಳಿಗೆ ಶಿಷ್ಟಾಚಾರ ಬದಿಗೊತ್ತಿ, ರಾಜ್ಯದ ಘನತೆಯನ್ನು ಹತ್ತಿಕ್ಕಿ ಐಎಎಸ್ ಚಾಕರಿಗೆ ನಿಯೋಜಿಸಿದ್ದು ಸರಿಯಲ್ಲ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಿಕೆ ಮಾಡಿಕೊಂಡಿದೆ. ಐಎಎಸ್ ಅಧಿಕಾರಿಗಳನ್ನು ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನ ದುರ್ಬಳಕೆ ‌ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಸದನದಲ್ಲಿ ಇವತ್ತು ಈ ವಿಚಾರವಾಗಿ ಜೆಡಿಎಸ್, ಬಿಜೆಪಿ ಶಾಸಕರು ಸೇರಿ ಚರ್ಚೆ ನಡೆಸಲು ಮುಂದಾದೆವು. ಪ್ರತಿಷ್ಠೆಯಿಂದ ನಾವು ಮಾಡಿದ್ದೆ ಅನ್ನೋ ಸರಿ ಅಂತ ಕಾಂಗ್ರೆಸ್ ‌ನವರು ನಡೆದುಕೊಂಡಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿ ಇದ್ದಾಗ ಯಾವುದೇ ರೀತಿಯ ಗಣ್ಯರಿಗೆ ಸೇವೆ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. 2018ರಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಅವರನ್ನು ಕಳಿಸಿ ಗಣ್ಯರನ್ನ ಬರ ಮಾಡಿಕೊಂಡಿಲ್ಲ ಎಂದು ಅವರು ತಿಳಿಸಿದರು.

ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟಚಾರ ಉಲ್ಲಂಘನೆ ‌ಮಾಡಿಲ್ಲ. ಅಧಿಕಾರಿಗಳನ್ನು ಗುಲಾಮರಾನ್ನಾಗಿ ಮಾಡಿಕೊಂಡು ಅಧಿಕಾರಿಗಳನ್ನು ಯಾರ ಮನೆ ಬಾಗಿಲುಗೂ‌ ಕಳುಹಿಸಿಲ್ಲ. ಈ ಸರ್ಕಾರ ಸುಳ್ಳು ‌ಹೇಳಿದೆ. ವಿರೋಧ ಪಕ್ಷಗಳ ಬಲ್ಡೋಜ್ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ ಎಂದು ಅವರು ಘೋಷಣೆ ಮಾಡಿದರು.

ಕೆಲವು ಮಂತ್ರಿಗಳು ಶಾಸಕರನ್ನು ಹೆದರಿಸುವ ಕೆಲಸ ಮಾಡಿದ್ದಾರೆ. ನಿಮ್ಮನ್ನು ಮುಗಿಸುವುದಾಗಿ ಸದನದಲ್ಲಿ ಬೆದರಿಕೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವವೇ.!? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

Advertisement
Previous Post

ದರ್ಬೆ : ಆಟೋ ರಿಕ್ಷಾ-ಆಕ್ಟಿವಾ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರರಿಗೆ ಗಾಯ..!!!

Next Post

ಹೋಲ್ ಸೇಲ್ ದರದಲ್ಲಿ ವಸ್ತ್ರಗಳು : ಬ್ರ್ಯಾಂಡೆಡ್ ಜವುಳಿಗಳಿಗೂ ಡಿಸ್ಕೌಂಟ್ : ಜು.19 ರಿಂದ ಪ್ರಾರಂಭವಾಗಿದೆ ‘ಸ್ನೇಹ ಸಿಲ್ಕ್ಸ್ & ರೆಡಿಮೇಡ್’ ಮಳಿಗೆಯಲ್ಲಿ ಆಷಾಢ ಸೇಲ್

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

March 16, 2026
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page