ಪುತ್ತೂರು : ಜಿಎಲ್ ಒನ್ ಮಾಲ್ ನಲ್ಲಿ ಪಾರ್ಕಿಂಗ್ ಸೆಕ್ಯುರಿಟಿಯಾಗಿದ್ದ ಮಾಣಿ ಹರಿಯಕೋಡಿ ನಿವಾಸಿ ಬಾಲಕೃಷ್ಣ ಗೌಡ ಯಾನೆ ರಾಧಾಕೃಷ್ಣ ಗೌಡ (44) ರವರು ಅಲ್ಪಕಾಲದ
ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಇಬ್ಬರು
ಸಹೋದರರನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಜು.20 ರಂದು ರಾತ್ರಿ ಹರಿಯಕೋಡಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.
























