ಪುತ್ತೂರು : ಜಪಾನ್ ಮೂಲದ ವ್ಯಕ್ತಿಯೋರ್ವ ಗಡಿಯಾರ ಸಮೀಪ ಪತ್ತೆಯಾದ ಘಟನೆ ನಡೆದಿದೆ.

ಜಪಾನ್ ನ ಸುಯೋಷಿ ಎಂಬ ವ್ಯಕ್ತಿ ಗಡಿಯಾರ ಸಮೀಪ ಪತ್ತೆಯಾಗಿದ್ದಾರೆ.
ಸ್ಥಳೀಯರು ಈ ಬಗ್ಗೆ ಪುತ್ತೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ಯಿದು ಬಳಿಕ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.
ಆತ ಹೇಗೆ ಇಲ್ಲಿಯವರೆಗೆ ಬಂದ ಎಂಬ ಮಾಹಿತಿ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ..
























