ಪುತ್ತೂರು : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತಿಯ ಸದಸ್ಯರಾದ ಜಯಪ್ರಕಾಶ್ ಬದಿನಾರು ಮತ್ತು ಪೂರ್ಣಿಮಾ ಯತೀಶ್ ಶೆಟ್ಟಿ ಬರಮೆಲು ಅವರ ನೇತೃತ್ವದಲ್ಲಿ ತಮ್ಮ ಗ್ರಾಮಸ್ಥರಿಗೆ ಪಡಿತರ ಆಹಾರವನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಯಿತು.
ಕೆಲವೊಂದು ನಾಗರಿಕರು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಂಡರು.