Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಫಾಲ್ಸ್​ನಲ್ಲಿ ಬಿದ್ದು ಯುವಕ ನಾಪತ್ತೆ ಪ್ರಕರಣ : ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗ ಅರಿಶಿನಗುಂಡಿ ಪಾಲಾದನು..!!!

July 25, 2023
in ರಾಜ್ಯ
0
ಫಾಲ್ಸ್​ನಲ್ಲಿ ಬಿದ್ದು ಯುವಕ ನಾಪತ್ತೆ ಪ್ರಕರಣ : ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗ ಅರಿಶಿನಗುಂಡಿ ಪಾಲಾದನು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ : ಕೊಲ್ಲೂರು ಬಳಿ ಅರಿಶಿನಗುಂಡಿ ಫಾಲ್ಸ್ ನಲ್ಲಿ ಬಿದ್ದು ನಾಪತ್ತೆಯಾದ ಯುವಕ ಶರತ್ ಕುಮಾರ್ ಮನೆಯಲ್ಲಿ ದುಃಖದ ವಾತಾವರಣ ಮಡುಗಟ್ಟಿದೆ.

Advertisement
Advertisement
Advertisement

ನಾಪತ್ತೆಯಾದ ಶರತ್ ಕುಮಾರ್ ಮುನಿಸ್ವಾಮಿ ಮತ್ತು ರಾಧಾ ದಂಪತಿಯ ಏಕೈಕ ಪುತ್ರನಾಗಿದ್ದು, ಭದ್ರಾವತಿಯ ಕೆ ಎಚ್ ನಗರದಲ್ಲಿರುವ ನಿವಾಸಿಯಾಗಿದ್ದನು.

ಕಳೆದ ಭಾನುವಾರ ಬೆಳಗ್ಗೆ ಶರತ್ ಸ್ನೇಹಿತರೊಂದಿಗೆ ಕಾರಿನಲ್ಲಿ ಮನೆಯಿಂದ ಟ್ರಿಪ್ ಹೊರಟಿದ್ದನು. ಭದ್ರಾವತಿಯ ಕಡದಕಟ್ಟೆಯ ಸ್ನೇಹಿತರೊಂದಿಗೆ ತೆರಳಿದ್ದನು.

Advertisement
Advertisement

ಹಿಟಾಚಿ ಹಾಗೂ ಅಡಕೆ ತಟ್ಟೆ ಫ್ಯಾಕ್ಟರಿ ಇಟ್ಟುಕೊಂಡು ಶರತ್ ದುಡಿಮೆ ಮಾಡುತ್ತಿದ್ದನು. 23 ವರ್ಷದ ಈತ ಮನೆಗೆ ಆಸರೆಯಾಗಿದ್ದನು.

ಮಳೆಗಾಲದ ಹಿನ್ನೆಲೆಯಲ್ಲಿ ಹೆಚ್ಚಿನ ಕೆಲಸವಿಲ್ಲದ ಕಾರಣ ಸ್ನೇಹಿತರೊಂದಿಗೆ ಟ್ರಿಪ್ ಹೋಗಿದ್ದ ಶರತ್. ಅರಶಿನ ಗುಂಡಿ ಫಾಲ್ಸ್​ನಲ್ಲಿ ನೀರಿಗೆ ಜಾರಿ ಬಿದ್ದಿದ್ದಾನೆ. ಶರತ್​ ನೀರಿಗೆ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಶರತ್​ ನೀರಿಗೆ ಬೀಳುತ್ತಿರುವ ದೃಶ್ಯ

ಶರತ್ ಇಬ್ಬರು ತಂಗಿ ಹಾಗೂ ತಂದೆ-ತಾಯಿಯೊಂದಿಗೆ ವಾಸಿಸುತ್ತಿದ್ದನು. ಆದರೀಗ ಆತನ ನಾಪತ್ತೆ ಸಂಗತಿ ಕೇಳಿ ಮನೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯರು ಶರತ್ ಮನೆಗೆ ಭೇಟಿ ನೀಡಿ ಧೈರ್ಯ ತುಂಬುತ್ತಿದ್ದಾರೆ.

Advertisement
Previous Post

ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ : ಸಾರ್ವಜನಿಕರಿಗೆ ದಾಟಲು ನೆರವಾದ ಎಸ್.ಡಿ.ಆರ್.ಎಫ್

Next Post

ಮಾಣಿಗುತ್ತು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರ ಹಿನ್ನೆಲೆ : ಜೀರ್ಣೋದ್ಧಾರ ಸಮಿತಿಯ ವತಿಯಿಂದ ಮನೆ-ಮನೆ ಭೇಟಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page