ಬಂಟ್ವಾಳ : ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ವೇಳೆ ಸಾರ್ವಜನಿಕರು ತಡೆದ ಘಟನೆ ಕೊಡ್ಯಮಲೆಯಲ್ಲಿ ನಡೆದಿದೆ.

ಜು.27 ರಂದು ತಡರಾತ್ರಿ ಕೊಡ್ಯಮಲೆ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದು, ಈ ವೇಳೆ ಸ್ಥಳೀಯರು ತಡೆದಿದ್ದಾರೆನ್ನಲಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದಾರೆಂದು ತಿಳಿದು ಬಂದಿದೆ.




























