ಪುತ್ತೂರು : ಆರ್. ಧ್ರುವನಾರಾಯಣ್ ಅಭಿಮಾನಿ ಬಳಗ ಪುತ್ತೂರು ವತಿಯಿಂದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.)
ಸಹಯೋಗದೊಂದಿಗೆ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಸಹಭಾಗಿತ್ವದಲ್ಲಿ ದಿ. ಆರ್ ಧ್ರುವನಾರಾಯಣ್ 62ನೇ ವರ್ಷದ ಹುಟ್ಟುಹಬ್ಬದ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರ ಆ.5 ರಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ.
ಧ್ರುವನಾರಾಯಣ್ 62ನೇ ಹುಟ್ಟುಹಬ್ಬದ ಪ್ರಯುಕ್ತ
ನಾಳೆ ನಡೆಯಲಿರುವ ರಕ್ತದಾನ ಶಿಬಿರದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಶಾಸಕ ಅಶೋಕ್ ಕುಮಾರ್ ರೈ
ಹಾಗೂ ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಇನ್ನಿತರ ಹಲವು ರಾಜಕೀಯ ನಾಯಕರು ಗಣ್ಯರು ಭಾಗವಹಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9980012762, 91 81510 45549 ಸಂಪರ್ಕಿಸಬಹುದಾಗಿದೆ.




























