ಪುತ್ತೂರು : ಅನಾರೋಗ್ಯದಿಂದಾಗಿ ವ್ಯಕ್ತಿಯೋರ್ವರು ನಿಧನರಾದ ಘಟನೆ ಪೆರಿಯಡ್ಕದಲ್ಲಿ ನಡೆದಿದೆ.
ಮೃತರನ್ನು ದಿನೇಶ್ ಪೆರಿಯಡ್ಕ (34) ಎಂದು ಗುರುತಿಸಲಾಗಿದೆ.

ದಿನೇಶ್ ರವರು ಇಲೆಟ್ರಿಷಿಯನ್ ಆಗಿದ್ದು, ಹಿಂದೂ ಜಾಗರಣ ವೇದಿಕೆಯ ಸವಣೂರು ಘಟಕದ ಕಾರ್ಯಕರ್ತರಾಗಿದ್ದರು.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.