Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಆ.12-15) ಪುತ್ತೂರು : ಪ್ರಭು ಚರುಂಬುರಿ ವತಿಯಿಂದ ‘ಚರುಂಬುರಿ ಜಾತ್ರೆ’

August 11, 2023
in ಪುತ್ತೂರು
0
(ಆ.12-15) ಪುತ್ತೂರು : ಪ್ರಭು ಚರುಂಬುರಿ ವತಿಯಿಂದ ‘ಚರುಂಬುರಿ ಜಾತ್ರೆ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರಿನಲ್ಲಿ ಚಿರಪರಿಚಿತಗೊಂಡಿರುವ ಕೊಂಬೆಟ್ಟಿನ ಜಿ.ಎಲ್. ಟ್ರೇಡ್ ಸೆಂಟರ್ ನಲ್ಲಿ ಕಾರ್ಯಚರಿಸುತ್ತಿರುವ ‘ಪ್ರಭು ಚರುಂಬುರಿ’ ವತಿಯಿಂದ ಆ.12 ರಿಂದ 15 ರ ತನಕ ‘ಚರುಂಬುರಿ ಜಾತ್ರೆ’ ಪ್ರತಿ ದಿನ ಸಂಜೆ 4ರಿಂದ 11ರವರೆಗೆ ನಡೆಯಲಿದೆ ಎಂದು ಪ್ರಭು ಚರುಂಬುರಿ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Advertisement
Advertisement
Advertisement

ಪುತ್ತೂರಿಗೆ ಈ ಚರುಂಬುರಿ ಹಬ್ಬದ ಕಲ್ಪನೆಯನ್ನು ಪರಿಚಯಿಸಿ ಸುಮಾರು ಇಪ್ಪತ್ತೈದು ವರ್ಷಗಳಿಂದ ಚರುಂಬುರಿ ವ್ಯವಹಾರದಲ್ಲಿ ತೊಡಗಿದ್ದು, ಆರಂಭದಲ್ಲಿ ಬಂಟ್ವಾಳದ ಸುತ್ತಮುತ್ತ ಚರುಂಬುರಿ ವ್ಯವಹಾರ ಮಾಡಿಕೊಂಡು ಪುತ್ತೂರಿನಲ್ಲಿ ಶ್ರೀಧರ್ ಭಟ್ ಅಂಗಡಿ ಎದುರು ಒಂದು ದಶಕಕ್ಕೂ ಮೀರಿ ಚರುಂಬುರಿ ವ್ಯವಹಾರ ನಡೆಸಿ, ಕಳೆದ ಮೂರು ವರ್ಷಗಳಿಂದ ಕೊಂಬೆಟ್ಟಿನ ಬಂಟರ ಭವನದ ಎದುರುಗಡೆಯ ಜೆ.ಎಲ್.ಟ್ರೇಡ್ ಸೆಂಟರ್‌ನಲ್ಲಿ ‘ಪಭು ಚರುಂಬುರಿ’ ಅಂಗಡಿ ಕಾರ್ಯನಿರ್ವಹಿಸುತ್ತಿದ್ದೇವೆ. ಕೊರೋನ ಪೂರ್ವದಲ್ಲಿ ಒಮ್ಮೆ ಚರುಂಬುರಿ ಹಬ್ಬವನ್ನು ಆಯೋಜಿಸಿಗಳಿಸಿದ್ದೇವೆ.. ಇದೀಗ ಚರುಂಬುರಿ ಹಬ್ಬದ ಎರಡನೇ ಹಬ್ಬವಾಗಿ ಆರಂಭಗೊಳ್ಳುತ್ತಿದೆ ಎಂದರು.

ಆ.12ರಂದು ಸಂಜೆ ಗಂಟೆ 6.30ಕ್ಕೆ ಅಧಿಕೃತ ಉದ್ಘಾಟನೆ ನಡೆಯಲಿದೆ.

Advertisement
Advertisement

ತುಳು ಚಿತ್ರರಂಗ ಹಾಗೂ ರಂಗಭೂಮಿಯ ನಟ ಸತೀಶ್ ಬಂದಳೆ ಚರುಂಬುರಿ ಹಬ್ಬ ಉದ್ಘಾಟಿಸಲಿದ್ದಾರೆ. ಭಟ್ ಆ್ಯಂಡ್ ಭಟ್ ಯೂಟ್ಯೂಬ್ ವಾಹಿನಿಯ ಸ್ಥಾಪಕ ಸುದರ್ಶನ್ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತಿ ಘೋಷಿಸಿದ ಪುತ್ತೂರಿನ ಡಾ.ಶಿವರಾಮ ಭಟ್ ಕ್ಲಿನಿಕ್ ಕಂಪೌಂಡರ್ ನರಸಿಂಹ ಭಟ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ರಾಜೇಶ್ ಪ್ರಭು ತಿಳಿಸಿದ್ದಾರೆ.

ಹಳೆ ಕಾಲದಲ್ಲಿ ಚರುಂಬುರಿ ಮಾಡುತ್ತಿದ್ದ ವಿಧಾನ ಹಾಗೂ ಆಗಿನ ರುಚಿಯ ಚರುಂಬುರಿಯನ್ನು ಈಗಿನ ಜನಕ್ಕೆ ಒದಗಿಸುವ ಪ್ರಯತ್ನವೂ ಈ ಬಾರಿಯ ತರುಂಬುರಿ ಹಬ್ಬದಲ್ಲಿ ನಡೆಯಲಿದೆ.

ನೆಲದ ಮೇಲೆ ಕುಳಿತು, ಗ್ಯಾಸ್ ಲೈಟ್ ಉರಿಸಿ, ಆಧುನಿಕ ರುಚಿವರ್ಧಕ ಬಳಸದ ಮಾಡುವ ಚರುಂಬುರಿ ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಮೂಡಿ ಬರಲಿದೆ. ಇಷ್ಟಲ್ಲದೆ ರೂ.20 ರಿಂದ ತೊಡಗಿ ರೂ.50 ರ ತನಕ ಚರುಂಬುರಿಗಳು ಈ ಹಬ್ಬದಲ್ಲಿ ಲಭ್ಯವಿದೆ ಎಂದು ರಾಜೇಶ್ ಪ್ರಭು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಭು ಚರುಂಬುರಿಯ ಆದರ್ಶ ವಿ. ಮಹೇಶ್, ದೇವಿಪ್ರಸಾದ್, ವನಿತಾ ಉಪಸ್ಥಿತರಿದ್ದರು.

ಈ ಬಾರಿಯ ಚರುಂಬುರಿ ಹಬ್ಬಕ್ಕೆ ಆಗಮಿಸುವವರಿಗಾಗಿ ಕೊಂಬೆಟ್ಟಿನ ಪ್ರಭು ಚರುಂಬುರಿ ಅಂಗಡಿಯ ಎದುರಿನ ಬಂಟರ ಭವನದ ಪ್ರಾಂಗಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತಿದೆ. ಅಂತೆಯೇ ಸುಮಾರು 200 ಜನ ಕುಳಿತು, ಚರುಂಬುರಿ ಸೇವಿಸುವ ವ್ಯವಸ್ಥೆಯನ್ನು ಜಿ.ಎಲ್.ಸೆಂಟರ್ ಮಾಳಿಗೆಯಲ್ಲಿ ಒದಗಿಸಿಕೊಡಲಾಗುತ್ತಿದೆ ಎಂದು ರಾಜೇಶ್ ಪ್ರಭು ತಿಳಿಸಿದ್ದಾರೆ.

Advertisement
Previous Post

ವಿಠಲ್ ಜೇಸೀ‌ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಕ್ರಮ : ಎಸ್.ಐ ವಿದ್ಯಾ ರವರಿಂದ ಮಕ್ಕಳಿಗೆ ಸುರಕ್ಷತೆಯ ಬಗ್ಗೆ ಮಾಹಿತಿ

Next Post

ಸಪ್ತ ಸಾಗರದಾಚೆ ಪುತ್ತೂರಿನ ಪ್ರತಿಷ್ಠಿತ ಕ್ರೀಡಾಕೂಟ : ಸೌದಿ ಅರೇಬಿಯಾದಲ್ಲಿ ನಡೆಯಲಿದೆ ‘ಅಮರ್, ಅಕ್ಬರ್ ಅಂತೋನಿ’ ಲೆಜೆಂಡ್ ಟ್ರೋಫಿ

OtherNews

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page