ಬಂಟ್ವಾಳ : ನಾರ್ಷಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ನಿಷೇಧ, ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ, ಸಂಚಾರಿ ನಿಯಮಗಳು, ಹಾಗೂ ಮಾನವ ಕಳ್ಳ ಸಾಗಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.

ವಿಟ್ಲ ಠಾಣಾ ಸಬ್ ಇನ್ಸ್ಪೆಕ್ಟರ್ ಕಾರ್ತಿಕ್ ವಿದ್ಯಾರ್ಥಿಗಳಿಗೆ ಮಾದಕ ವಸ್ತು ನಿಷೇಧ, ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ, ಸಂಚಾರಿ ನಿಯಮಗಳು, ಹಾಗೂ ಮಾನವ ಕಳ್ಳ ಸಾಗಣೆ ಬಗ್ಗೆ ಜಾಗೃತಿ ಮೂಡಿಸುವ ಮಾಹಿತಿಗಳನ್ನು ತಿಳಿಸಿದರು.

ಪೊಲೀಸ್ ಸಹಾಯವಾಣಿ -112, 1930 ಬಗ್ಗೆ ವಿವರಿಸಿದರು.