Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನಕಲಿ ಜ್ಯೋತಿಷಿಯ ಮಾತನ್ನು ನಂಬಿ ಹೆತ್ತವರನ್ನೇ ಹತ್ಯೆಗೈದ 14ರ ಬಾಲಕ

May 8, 2021
in ಕ್ರೈಮ್, ಬೆಂಗಳೂರು
0
ನಕಲಿ ಜ್ಯೋತಿಷಿಯ ಮಾತನ್ನು ನಂಬಿ ಹೆತ್ತವರನ್ನೇ ಹತ್ಯೆಗೈದ 14ರ ಬಾಲಕ
Share on WhatsAppShare on FacebookShare on Twitter
Advertisement
Advertisement
Advertisement

ನಕಲಿ ಜ್ಯೋತಿಷಿಯ ಮಾತನ್ನು ನಂಬಿ  14 ವರ್ಷದ ಪುತ್ರ ತನ್ನ ತಂದೆ-ತಾಯಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement

ಮೃತರನ್ನು ಸಂಖ್ಯಾ ಸಂಗ್ರಹಣಾಧಿಕಾರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಹೊನ್ಮಮ್ಮ (34) ಎಂದು ಗುರುತಿಸಲಾಗಿದೆ.ಹನುಮಂತರಾಯ ಹಾಗೂ ಹೊನ್ಮಮ್ಮ ಅವರು ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದು, ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ಆದರೆ, ಎರಡು ದಿನಗಳ ಹಿಂದೆ ಇವರಿಬ್ಬರ ಮೃತದೇಹ ಪೀಣ್ಯ ಪೊಲೀಸ್‌‌ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿತ್ತು.

ದಂಪತಿಯನ್ನು ಹತ್ಯೆಗೈದು ವಾಷ್‌‌‌ ರೂಂನಲ್ಲಿ ಹಾಕಲಾಗಿತ್ತು. ಸ್ಥಳ ಪರಿಶೀಲನೆ ನಡೆಸಿದ್ದ ಪೊಲೀಸರು ಜೋಡಿ ಕೊಲೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು ದಂಪತಿಗಳ ಎರಡನೇ ಪುತ್ರನನ್ನು ಬಂಧಿಸಿ ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ.

Advertisement
Advertisement

ಈತ ಗಾಂಜಾ ಸೇವೆನೆ ದಾಸನಾಗಿದ್ದ. ಒಮ್ಮೆ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ಆ ವೇಳೆ ಜ್ಯೋತಿಷಿ ನಿನಗೆ ಪಿತೃ ದೋಷವಿದೆ. ನೀನು ಚೆನ್ನಗಿ ಇರಬೇಕಾದರೆ ನಿಮ್ಮ ತಂದೆಯನ್ನು ಸಾಯಿಸಬೇಕು ಎಂದು ಹೇಳಿದ್ದ. ಜ್ಯೋತಿಷಿಯ ಮಾತನ್ನು ನಂಬಿದ್ದ ಬಾಲಕ ತಂದೆಯನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾನೆ.

ಮೇ 6ರ ಗುರುವಾರದಂದು ಈತ ಗಾಂಜಾ ಮತ್ತಿನಲ್ಲಿ ತಂದೆಯನ್ನು ಹತ್ಯೆ ಮಾಡಿದ್ದಾನೆ. ಈ ವೇಳೆ ತಡೆಯಲು ಬಂದ ತಾಯಿಯನ್ನು ಕೂಡ ಹತ್ಯೆಗೈದಿದ್ದಾನೆ. ಬಳಿಕ ಇಬ್ಬರ ಮೃತದೇಹವನ್ನು ವಾಷ್‌ ರೂಂ ನಲ್ಲಿ ಹಾಕಿ ಬೀಗ ಹಾಕಿದ್ದು, ತನ್ನ ಪ್ಯಾಂಟ್‌ ಜೇಬಿನಲ್ಲಿ ಕೀ ಅನ್ನು ಬಚ್ಚಿಟ್ಟಿದ್ದ.ಘಟನೆಯ ಬಗ್ಗೆ ಮೊದಲನೇ ಪುತ್ರ ಪ್ರಕಾಶ್‌ ದೂರು ನೀಡಿದ್ದ. ಪ್ರಕರಣ ತನಿಖೆ ನಡೆಸಿದ ಪೊಲೀಸರು ಕೀ ನೀಡಿದ ಸುಳಿವಿನ ಮೇರೆಗೆ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದಿದ್ದು, ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ. ಬಾಲಕ ನೀಡಿದ ಮಾಹಿತಿ ಮೇರೆಗೆ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Previous Post

ಪುತ್ತೂರು : ತುರಿಕೆ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದ ವ್ಯಕ್ತಿಗೆ ಶಾಸಕರ ವಾರ್ ರೂಮ್ ಮೂಲಕ ಆಶ್ರಯ

Next Post

ಕೊರೊನಾ ಎರಡನೇ ಅಲೆ ಎಫೆಕ್ಟ್… ; ಸೀರಿಯಲ್, ರಿಯಾಲಿಟಿ ಶೋ ಶೂಟಿಂಗ್ ಬಂದ್​

OtherNews

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!
ಕ್ರೈಮ್

ಹೃದಯಾಘಾತಕ್ಕೆ BJP ಯುವ ಮೋರ್ಚಾ ಮುಖಂಡ ಬಲಿ..!!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page