Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 77ನೇಯ ಸ್ವಾತಂತ್ರ್ಯ ದಿನಾಚರಣೆ : ಸ್ವಾತಂತ್ರ್ಯದ ಹಿಂದೆ ಅನೇಕ ವೀರಯೋಧರ ಬಲಿದಾನಗಳಿವೆ – ಶ್ರೀಕಾಂತ್ ಶೆಟ್ಟಿ

August 15, 2023
in ಪುತ್ತೂರು
0
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 77ನೇಯ ಸ್ವಾತಂತ್ರ್ಯ ದಿನಾಚರಣೆ : ಸ್ವಾತಂತ್ರ್ಯದ ಹಿಂದೆ ಅನೇಕ ವೀರಯೋಧರ ಬಲಿದಾನಗಳಿವೆ – ಶ್ರೀಕಾಂತ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಕೇವಲ 1857 ರಿಂದ ಆರಂಭವಾದದ್ದಲ್ಲ. ಅದಕ್ಕಿಂತಲೂ ಪೂರ್ವದಿಂದಲೇ ವಿವಿಧ ಪ್ರದೇಶಗಳಲ್ಲಿ ವೀರ ಯೋಧರು ಶಾಸ್ತ್ರಸ್ತ್ರಗಳನ್ನು ಹಿಡಿದು ಪ್ರಾಣಾರ್ಪಣೆಗೆ ಸಿದ್ಧರಾಗಿ ಹೋರಾಟಕ್ಕಿಳಿದ ಅವೆಷ್ಟೋ ಉದಾಹರಣೆಗಳಿವೆ. ಸತ್ಯಾಗ್ರಹಗಳು, ಅಸಹಕಾರ ನಡೆಗಳು ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದದ್ದು ಹೌದಾದರೂ ಅದರಿಂದಲೇ ಸ್ವಾತಂತ್ರ್ಯ ಬಂತು ಎಂಬುದು ತಪ್ಪುಕಲ್ಪನೆ. ಕ್ರಾಂತಿಕಾರಿಗಳ ಬದುಕಿನ ಪುಟಗಳನ್ನು ತೆರೆದರೆ ಸ್ವಾತಂತ್ರ್ಯಕ್ಕಾಗಿ ನಡೆದ ತ್ಯಾಗಗಳು ಕಣ್ಣಮುಂದೆ ಕಟ್ಟಿಕೊಳ್ಳುತ್ತವೆ ಎಂದು ಉಡುಪಿಯ ವಾಗ್ಮಿ ಶ್ರೀಕಾಂತ ಶೆಟ್ಟಿ ಹೇಳಿದರು.

Advertisement
Advertisement
Advertisement

Advertisement
Advertisement

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ಸ್ವಾತಂತ್ರೋತ್ಸವ ಆಚರಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು.

ಪ್ರಪಂಚದ ಇತಿಹಾಸದಲ್ಲಿ ಅನೇಕ ರಾಷ್ಟçಗಳ ಮೇಲೆ ಅನ್ಯಧರ್ಮಿಯರ ದಾಳಿಗಳಾಗಿವೆ. ಪರಿಣಾಮ ಒಂದೆರಡು ದಶಕಗಳ ಒಳಗಾಗಿ ದಾಳಿಗೊಳಗಾದ ದೇಶಗಳ ಮೂಲ ಸಂಸ್ಕೃತಿ, ಧರ್ಮ, ಆಚರಣೆಗಳು ನಾಮಾವಶೇಷಗೊಂಡಿವೆ. ಆದರೆ ಭಾರತ ಮಾತ್ರ ಏಕಮೇವಾದ್ವಿತೀಯವಾಗಿ ದಾಳಿಯ ಅನಂತರವೂ ತನ್ನ ಮೂಲಸತ್ವವನ್ನು ಉಳಿಸಿಕೊಂಡಿದೆ. ಹೀಗೆ ನಮ್ಮತನದ ಉಳಿವಿನ ಹಿಂದೆ ಅನೇಕ ಬಲಿದಾನಗಳಾಗಿವೆ ಎಂಬುದನ್ನು ಮರೆಯಬಾರದು. ಹಿರಿಯರ ತ್ಯಾಗದ ಫಲವನ್ನು ನಾವಿಂದು ಉಣ್ಣುತ್ತಿದ್ದೇವೆ ಎಂದರು. ಸ್ವಾತಂತ್ರ್ಯ ಹೋರಾಟದಲ್ಲಿ ತುಳುನಾಡು ಕೂಡ ಹಿಂದೆ ಬಿದ್ದಿಲ್ಲ. ಕೆದಂಬಾಡಿ ರಾಮಯ್ಯ ಗೌಡರಂತಹ ಮಹಾನ್ ಹೋರಾಟಗಾರರು ಬಂಗರಸನನ್ನು ಪೀಠದಲ್ಲಿ ಕೂರಿಸಿ ನಡೆಸಿದ ಹೋರಾಟಕ್ಕೆ ಬ್ರಿಟೀಷರು ಬೆರಗಾಗಿ ಹೋಗಿದ್ದರು.

ಉಪ್ಪಿನಂಗಡಿ, ಪುತ್ತೂರು ಮಾತ್ರವಲ್ಲದೆ ಮಂಗಳೂರನ್ನು 72 ಗಂಟೆಗಳ ಕಾಲ ತುಳುನಾಡಿನ ವೀರಯೋಧರು ಬ್ರಿಟಿಷರಿಂದ ಮುಕ್ತಗೊಳಿಸಿ ತುಳು ಬಾವುಟವನ್ನು ಹಾರಿಸಿದ ವೀರ ಕಥಾನಕ ನಮ್ಮ ನೆಲದ್ದು ಎಂಬುದು ಗರ್ವಪಡಬೇಕಾದ ಸಂಗತಿ. ಇಂತಹ ಅನೇಕ ಸ್ವಾತಂತ್ರ್ಯ ವೀರರ ಇತಿಹಾಸಗಳು ಪಠ್ಯದಲ್ಲಿ ದಾಖಲಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ದೇಶಕ್ಕೆ ಸ್ವಾತಂತ್ಯ ಬರಬರುತ್ತಲೇ ದೇಶವನ್ನು ಭಾರತ, ಪಾಕಿಸ್ಥಾನ ಹಾಗೂ ಬಾಂಗ್ಲಾ ಎಂಬ ಮೂರು ಭಾಗಗಳನ್ನಾಗಿ ವಿಂಗಡಿಸಲಾಯಿತು. ತದನಂತರ ಭಾರತದಲ್ಲಿರುವ ಮುಸಲ್ಮಾನರನ್ನು ಹಾಗೂ ಪಾಕಿಸ್ಥಾನದಲ್ಲಿರುವ ಹಿಂದೂಗಳನ್ನು ಗೌರವಯುತವಾಗಿ ನಡೆಸಬೇಕೆಂಬ ಒಪ್ಪಂದ ಮಾಡಿಕೊಳ್ಳಲಾಯಿತು. ನಮ್ಮ ದೇಶ ಒಪ್ಪಂದಕ್ಕಿಂತಲೂ ಅಧಿಕವಾಗಿಯೇ ಆ ಧರ್ಮಿಯರನ್ನು ನಡೆಸಿಕೊಂಡರೆ ಪಾಕಿಸ್ಥಾನದಲ್ಲಿ ಹಿಂದೂಗಳ ಕಥೆ ಏನಾಗಿದೆ ಎಂಬುದರ ಬಗ್ಗೆ ಯಾರೂ ಚಕಾರವೆತ್ತುತ್ತಿಲ್ಲ. ಅವರ ಸಂಕಷ್ಟಕ್ಕೆ ಮರುಗಿ ಸಿಎಎ ಎಂಬ ಕಾನೂನು ತರಲು ಹೊರಟರೆ ಇಲ್ಲಿಯ ಮುಸಲ್ಮಾನರು ಅದಕ್ಕೆ ವಿರೋಧ ಮಾಡುತ್ತಿರುವುದು ವಿಪರ್ಯಾಸ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ದೇಶಕ್ಕೆ ಸ್ಪಂದಿಸುವ, ದೇಶದ ಹಿತಕ್ಕಾಗಿ ತನ್ನನ್ನು ತಾನು ಅರ್ಪಿಸಿಕೊಳ್ಳುವ ಸಮರ್ಥ ಯುವಸಮೂಹ ತಯಾರಾಗಬೇಕಿದೆ. ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ನಮ್ಮ ವೀರಪರಂಪರೆ, ಕ್ಷಾತ್ರ ತೇಜಸ್ಸಿನ ಇತಿಹಾಸವನ್ನು ಅರಿತು ಮುನ್ನುಗ್ಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಂಬಿಕಾ ವಿದ್ಯಾಸಂಸ್ಥೆಗಳಲ್ಲಿ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಸುರೇಶ ಶೆಟ್ಟಿ, ಪ್ರಸನ್ನ ಭಟ್, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ಕ್ಯಾಂಪಸ್ ನಿದೇಶಕ ರಾಜೇಂದ್ರ ಪ್ರಸಾದ್, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ ಉಪಸ್ಥಿತರಿದ್ದರು.

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಬಪ್ಪಳಿಗೆ ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ ಕಮ್ಮಜೆ ವಂದಿಸಿದರು. ವಿದ್ಯಾರ್ಥಿನಿಯರಾದ ಮಹತಿ ಬಿ, ಪ್ರಣತಿ ಕಲ್ಲೂರಾಯ ಕಾರ್ಯಕ್ರಮ ನಿರ್ವಹಿಸಿದರು.

ಉಪನ್ಯಾಸಕಿಯರಾದ ಕಾವ್ಯಾ ಭಟ್, ಚೈತ್ರಿಕಾ ಹಾಗೂ ಗೌರಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಜಾರೋಹಣ ನಡೆಯಿತು. ತದನಂತರ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಿಂದ ಏಕಕಾಲಕ್ಕೆ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದೆಡೆಗೆ ಅಂಬಿಕಾ ಪರಿವಾರದ ವತಿಯಿಂದ ಬೃಹತ್ ಮೆರವಣಿಗೆ, ಜಾಥಾ ನಡೆಯಿತು.

Advertisement
Previous Post

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

Next Post

ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ 77ನೇಯ ಸ್ವಾತಂತ್ರ್ಯ ದಿನಾಚರಣೆ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page