Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ : ಕೇರಳ ಕಡೆಯಿಂದ ಕಲುಷಿತ ನೀರನ್ನು ತಂದು ಸುರಿಯುತ್ತಿರುವ ಆರೋಪ : ಪ್ರಕರಣ ದಾಖಲು

August 18, 2023
in ಬಂಟ್ವಾಳ
0
ಕೇರಳದ ಶೌಚಾಲಯದ ಕೊಳಚೆ ವಿಟ್ಲ ಸಮೀಪದ ಹಳ್ಳಕ್ಕೆ : ಉಕ್ಕುಡ ಸಮೀಪ ಲಾರಿ ತಡೆದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು : ಪದೇ ಪದೇ ಮರುಕಳಿಸುತ್ತಿದೆ ಘಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಕೇರಳ ಕಡೆಯಿಂದ ಕಲುಷಿತ ನೀರನ್ನು ತಂದು ವಿಟ್ಲ ಪರಿಸರದಲ್ಲಿ ಸುರಿಯುತ್ತಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಕೇಪು ನಿವಾಸಿ ರಾಘವ ರವರು ನೀಡಿದ ದೂರಿನ ಮೇರೆಗೆ ಟ್ಯಾಂಕರ್ ಲಾರಿ ಚಾಲಕ ಬನ್ನೂರು ನಿವಾಸಿ ಹಮೀದ್ (52) ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆ.17 ರಂದು ಟ್ಯಾಂಕರ್ ಲಾರಿಯೊಂದು ವಿಪರೀತ ದುರ್ವಾಸನೆ ಬೀರುವ ಕಲುಷಿತ ನೀರು ಸಾರ್ವಜನಿಕ ರಸ್ತೆಗೆ ಚೆಲ್ಲಿಕೊಂಡು ಹೋಗುತ್ತಿರುವುದು ಕಂಡುಬಂದಿದ್ದು, ವಿಟ್ಲ ಕಾಶಿಮಠ ಎಂಬಲ್ಲಿ ಅದೇ ಟ್ಯಾಂಕರ್ ಲಾರಿಯನ್ನು ಅದರ ಚಾಲಕ ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಿದ್ದನ್ನು ಕಂಡು ರಾಘವ ಅವರು ಆತನ ಬಳಿಗೆ ಹೋಗಿ ವಿಚಾರಿಸಿದಾಗ, ಟ್ಯಾಂಕರ್ ವಾಹನದಲ್ಲಿದ್ದ ಕಲುಷಿತ ನೀರಿನ ಸಾಗಾಟದ ಬಗ್ಗೆ ಕೇಳಿದಾಗ ಸದ್ರಿ ಟ್ಯಾಂಕರ್ ನಲ್ಲಿ ಕಲುಷಿತ ನೀರನ್ನು ಕೇರಳ ಕಡೆಯಿಂದ ತುಂಬಿಸಿಕೊಂಡು ಬಂದು ಕರ್ನಾಟಕದ ಯಾವುದಾದರೂ ಸಾರ್ವಜನಿಕ ಸ್ಥಳದಲ್ಲಿ ಖಾಲಿ ಮಾಡಲು ಸಾಗಾಟ ಮಾಡಿಕೊಂಡು ಬರುತ್ತಿರುವುದಾಗಿ ತಿಳಿಸಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement
Advertisement

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 144/2023 ಕಲಂ: 269 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement
Previous Post

ಬಂಟ್ವಾಳ : ಪಡಿತರ ಅಕ್ಕಿಯಲ್ಲಿ ಅವ್ಯವಹಾರ : ಪ್ರಕರಣ ದಾಖಲು

Next Post

ಬಂಟ್ವಾಳ : ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿ : ಚಾಲಕ ಮಡಂತ್ಯಾರ್ ನಿವಾಸಿ ಶಬೀರ್ ಮೃತ್ಯು…!!!

OtherNews

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page