ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಸುಳ್ಯ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸ.5 ರಂದು ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ
ಈ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಜಿಲ್ಲೆಯ 21 ಶಿಕ್ಷಕರಿಗೆ ನೀಡಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆಯುವ 21 ಶಿಕ್ಷಕರು..:



























