Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

    ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ತಾ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀಕೃಷ್ಣ ಜಯಂತಿ ದಿನಾಚರಣೆ : ಮುಖ್ಯ ಅತಿಥಿಯಾಗಿದ್ದರೂ ವೇದಿಕೆಗೆ ಕರೆಯದೆ ಕಡೆಗಣನೆ ಆರೋಪ ; ತಾ. ಯಾದವ ಸಭಾಧ್ಯಕ್ಷರ ಅಸಮಾಧಾನ

September 7, 2023
in ಪುತ್ತೂರು
0
ಪುತ್ತೂರು : ತಾ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀಕೃಷ್ಣ ಜಯಂತಿ ದಿನಾಚರಣೆ : ಮುಖ್ಯ ಅತಿಥಿಯಾಗಿದ್ದರೂ ವೇದಿಕೆಗೆ ಕರೆಯದೆ ಕಡೆಗಣನೆ ಆರೋಪ ; ತಾ. ಯಾದವ ಸಭಾಧ್ಯಕ್ಷರ ಅಸಮಾಧಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೆ.6 ರಂದು ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿನ ತಹಶೀಲ್ದಾರ್ ಸಭಾಂಗಣದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿದ್ದ ತಾಲೂಕು ಯಾದವ ಸಭಾ ಅಧ್ಯಕ್ಷರು ಸಭೆಯಲ್ಲಿ ಆಸೀನರಾಗಿದ್ದರೂ ಅವರನ್ನು ವೇದಿಕೆಗೆ ಕರೆಯಲಾಗಿಲ್ಲ ಎಂದು ಸಂಘಟಕರ ವಿರುದ್ಧ ಆಕ್ಷೇಪ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಸಹಾಯಕ ಆಯುಕ್ತರ ಗಮನಕ್ಕೆ ತರಲಾಗಿದ್ದು, ಲಿಖಿತವಾಗಿ ನೀಡುವಂತೆ ಅವರು ಸೂಚಿಸಿರುವುದಾಗಿ ತಿಳಿದು ಬಂದಿದೆ.

Advertisement
Advertisement
Advertisement

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಸಹಾಯಕ ಕಮಿಷನರ್ ಗಿರೀಶ್ ನಂದನ್ ಎಂ. ಅವರು ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಿದರು.

ಮುಖ್ಯ ಅತಿಥಿಯಾಗಿ ತಾಲೂಕು ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಇ.ಎಸ್. ವಾಸುದೇವ ಉಪಸ್ಥಿತರಿದ್ದರು. ನ್ಯಾಯವಾದಿ ಹರಿಣಾಕ್ಷಿ ಜೆ. ಶೆಟ್ಟಿಯವರು ಸಂಸ್ಮರಣಾ ಉಪನ್ಯಾಸ ನೀಡಿದರು.

Advertisement

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾಗಿರುವ ತಹಶೀಲ್ದಾರ್ ಶಿವಶಂಕರ್ ಜೆ, ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಕಚೇರಿ ಶಿರಸ್ತೇದಾರ್ ಕವಿತಾ ಕಾರ್ಯಕ್ರಮ ನಿರೂಪಿಸಿದರು. ದಯಾನಂದ ಸ್ವಾಗತಿಸಿ, ವಂದಿಸಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿ, ಆಮಂತ್ರಣ ಪತ್ರದಲ್ಲಿ ಹೆಸರು ಮುದ್ರಿತವಾಗಿದ್ದ ತಾಲೂಕು ಯಾದವ ಸಭಾ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಅವರು ಸಭೆಯಲ್ಲಿ ಉಪಸ್ಥಿತರಿದ್ದರೂ ಅವರನ್ನು ವೇದಿಕೆಗೆ ಕರೆದಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

ಸಭೆಯ ಕೊನೆಯ ತನಕವೂ ಆಸೀನರಾಗಿದ್ದ ಶ್ರೀಪ್ರಸಾದ್ ಪಾಣಾಜೆ ಅವರು ಸಭೆ ಮುಗಿದ ಬಳಿಕ, ತನ್ನನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಿಸಿದರೂ ವೇದಿಕೆಗೆ ಕರೆಯದೆ ಕಡೆಗಣಿಸಿರುವ ಕುರಿತು ಸಹಾಯಕ ಕಮಿಷನರ್ ಗಿರೀಶ್ ನಂದನ್ ಅವರಲ್ಲಿ ಪ್ರಶ್ನಿಸಿದರು.

ಈ ಕುರಿತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅವರಲ್ಲಿ ವಿಚಾರಿಸಬೇಕಾಗಿದೆ. ಈ ನಿಟ್ಟಿನಲ್ಲಿ ನೀವು ರೈಟಿಂಗ್ ನಲ್ಲಿ ಕೊಡಿ ಎಂದು ಸಹಾಯಕ ಆಯುಕ್ತರು ತಿಳಿಸಿದರೆಂದು ತಿಳಿದು ಬಂದಿದೆ.

ತಹಶೀಲ್ದಾರ್ ಅವರು ಶ್ರೀಪ್ರಸಾದ್ ರವರೊಂದಿಗೆ ಮಾತುಕತೆ ನಡೆಸಿ ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದರು ಎಂದು ತಿಳಿದು ಬಂದಿದೆ.

ಗೊಂದಲ ಕುರಿತು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಪ್ರತಿಕ್ರಿಯೆ ನೀಡಿದ್ದು, ತಾಲೂಕು ಯಾದವ ಸಭಾದ ಅಧ್ಯಕ್ಷರನ್ನು ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೇ ಅವರು ಕಾರ್ಯಕ್ರಮ ಮುಗಿಯುವ ಹಂತದಲ್ಲಿ ಬಂದಿದ್ದರಿಂದ ವೇದಿಕೆಗೆ ಆಹ್ವಾನಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಈ ಬಗ್ಗೆ ತಾಲೂಕು ಯಾದವ ಸಭಾ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ಪ್ರತಿಕ್ರಿಯಿಸಿದ್ದು, ಪುತ್ತೂರಿನಲ್ಲಿ ಯಾದವ ಸಭಾದ ಜನರು ಸುಮಾರು 3 ಸಾವಿರ ಮಂದಿ ಇದ್ದಾರೆ. 2014-15ರಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಾರ್ವಜನಿಕವಾಗಿ ಆಚರಿಸಬೇಕೆಂದು ಮತ್ತು ಯಾದವ ಸಭಾದ ಸಲಹೆ ಸೂಚನೆ ಪಡೆಯಬೇಕೆಂದು ಸರಕಾರಿ ಸುತ್ತೋಲೆ ಇದೆ. ಆದರೆ ಇಷ್ಟು ವರ್ಷ ಯಾದವ ಸಮಾಜದ ನಮ್ಮನ್ನು ಕರೆಯುತ್ತಿರಲಿಲ್ಲ. ಅದಲ್ಲದೆ ಸುಮಾರು 25 ಸಾವಿರ ರೂ. ಕಾರ್ಯಕ್ರಮಕ್ಕೆಂದು ಬರುತ್ತದೆ.

ಈ ಬಾರಿ ನನ್ನನ್ನು ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಹ್ವಾನಿಸಿದ್ದರು. ನಾನು ಬೆಳಿಗ್ಗೆ ಪಾಣಾಜೆಯಲ್ಲಿ ಶಾಸಕರೊಂದಿಗೆ ಯಾದವ ಸಭಾ ಕಾರ್ಯಕ್ರಮ ಮುಗಿಸಿ, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಕಾರ್ಯಕ್ರಮಕ್ಕೆ ಹೋಗಿದ್ದೆ., ಅಲ್ಲಿ ನಾನು ಹೋಗುವಾಗ ಸ್ವಾಗತ ಕಾರ್ಯಕ್ರಮ ಆಗಿತ್ತು. ದೀಪ ಪ್ರಜ್ವಲನೆ ಆಗಿರಲಿಲ್ಲ., ದೀಪ ಪ್ರಜ್ವಲನೆ ಸಮಯ ನಾನು ಒಳಗೆ ಸಭೆಯಲ್ಲಿ ಕೂತಿದ್ದೆ ಆದರೆ ನನ್ನನ್ನು ಅವರು ವೇದಿಕೆ ಕರೆದಿಲ್ಲ., ಕಾರ್ಯಕ್ರಮದ ಅತಿಥಿಯಾಗಿ ಕರೆದ ಬಳಿಕ ಸ್ವಾಗತ ಮಾಡಿ ಗುರುತಿಸಬೇಕಾಗಿತ್ತು. ಜಿಲ್ಲೆಯಲ್ಲಿ ಮತ್ತು ಸುಳ್ಯದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ನಮ್ಮ ಯಾದವ ಸಭಾ ಅಧ್ಯಕ್ಷರನ್ನು ವೇದಿಕೆಗೆ ಕರೆದಿದ್ದಾರೆ.

ಪುತ್ತೂರಿನಲ್ಲಿ ಮಾತ್ರ ಕರೆದಿಲ್ಲ ಹಾಗಾಗಿ ಸಭೆ ಮುಗಿದ ಬಳಿಕ ಸಹಾಯಕ ಕಮಿಷನರ್ ಅವರನ್ನು ಪ್ರಶ್ನೆ ಮಾಡಿದ್ದೇನೆ. ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯೊಂದಿಗೆ ಮಾತುಕತೆ ಮಾಡಿ ರೈಟಿಂಗ್ನಲ್ಲಿ ಕೊಡಿ ಎಂದು ತಿಳಿಸಿದ್ದಾರೆಂದು ಅವರು ತಿಳಿಸಿದ್ದಾರೆ.

Advertisement
Advertisement
Previous Post

ಮಹಿಳೆಯಿಂದ 30 ಸಾವಿರ ಲಂಚ ಪಡೆದ ಉಗ್ರಾಣಿ : ವಾರದೊಳಗೆ ಮರುಪಾವತಿಸುವಂತೆ ಶಾಸಕರ ಸೂಚನೆ

Next Post

ವಿಟ್ಲ : ಕೆಂಪು ಕಲ್ಲು ಹಾಕಿದ ವಿಚಾರಕ್ಕೆ ಅವಾಚ್ಯವಾಗಿ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು..!!!

OtherNews

ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!
Featured

ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

March 20, 2026
ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!
ಕ್ರೈಮ್

ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

March 19, 2026
(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!
ಉದ್ಘಾಟನೆ

(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

March 19, 2026
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!
Featured

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

March 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

March 19, 2026
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
Featured

ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

March 19, 2026

Leave a Reply Cancel reply

Your email address will not be published. Required fields are marked *

Recent News

ಧುರಂಧರ್‌ನಲ್ಲಿ ನರೇಂದರ್‌ ..!!

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು..!!

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು..!!

March 20, 2026
ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

March 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

March 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page